ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ vs ಆರ್‌ಸಿಬಿ, ಟಾಸ್ ವರದಿ, ಪ್ಲೇಯಿಂಗ್ 11

IPL 2020: RCB vs MI Match 48 Toss Report and Playing 11

ಐಪಿಎಲ್‌ನ 48ನೇ ಮುಖಾಮುಖಿಯಲ್ಲಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಕಾದಾಟಕ್ಕೆ ಇಳಿದಿವೆ. ಈ ಜಿದ್ದಾಜಿದ್ದಿನ ಹೋರಾಟದಲ್ಲಿ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದಿದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಅಬುಧಾಬಿಯ ಶೇಕ್ ಝಾಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.

ಇಂದಿನ ಪಂದ್ಯವನ್ನು ಗೆದ್ದು ಎರಡು ತಂಡಗಳು ಕೂಡ ಅಗ್ರ ಕ್ರಮಾಂಕವನ್ನು ಭದ್ರಪಡಿಸಿಕೊಳ್ಳಲು ಎರಡು ತಂಡಗಳು ಕೂಡ ಪ್ರಯತ್ನವನ್ನು ಪಡಲಿದೆ. ಅಂಕಗಳ ಆಧಾರದಲ್ಲಿ ಎರಡು ತಂಡಗಳು ಕೂಡ ಸಮಾನವಾಗಿದ್ದು ರನ್‌ರೇಟ್‌ನಲ್ಲಿ ಮುಂದಿರುವ ಮುಂಬೈ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಮುಂಬೈ ತಂಡವನ್ನು ಇಂದು ಕೂಡ ಕಿರಾನ್ ಪೊಲಾರ್ಡ್ ಅವರೇ ಮುನ್ನಡೆಸುತ್ತಿದ್ದು ರೋಹಿತ್ ಶರ್ಮಾ ಈ ಪಂದ್ಯದಲ್ಲೂ ಕಣಕ್ಕಿಳಿಯುತ್ತಿಲ್ಲ. ಈ ಹಿಂದಿನ ತಂಡವನ್ನೇ ಉಳಿಸಿಕೊಳ್ಳಲಾಗಿದೆ. ಆರ್‌ಸಿಬಿ ತಂಡದಲ್ಲಿ ಕೆಲ ಬದಲಾವಣೆಗಳು ಆಗಿದ್ದು ಕಳೆದ ಪಂದ್ಯದಲ್ಲಿ ಗಾಯಗೊಂಡಿರುವ ಸೈನಿ ಬದಲಿಗೆ ಶಿವಂ ದುಬೆ ಅವಕಾಶ ಪಡೆದಿದ್ದಾರೆ. ಅರೋನ್ ಫಿಂಚ್ ಈ ಪಂದ್ಯದಿಂದ ಹೊರಗುಳಿಯಲಿದ್ದು ಜೋಶ್ ಫಿಲಿಪ್ಪೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಮೊಯಿನ್ ಅಲಿ ಬದಲಿಗೆ ಡೇಲ್ ಸ್ಟೇಯ್ನ್ ಕಣಕ್ಕಿಳಿಯಲಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ದೇವದತ್ ಪಡಿಕ್ಕಲ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಗುರ್ಕೀರತ್ ಸಿಂಗ್ ಮನ್, ಶಿವಮ್ ಡ್ಯೂಬ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಡೇಲ್ ಸ್ಟೇನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ಇಶಾನ್ ಕಿಶನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ

Story first published: Wednesday, October 28, 2020, 19:22 [IST]
Other articles published on Oct 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X