Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಆರ್‌ಸಿಬಿ vs ಎಸ್‌ಆರ್‌ಹೆಚ್, ಟಾಸ್ ವರದಿ, ಅಂತಿಮ ತಂಡಗಳು

Ipl 2020 Royal Challengers Bangalore Vs Sunrisers Hyderabad Toss Report Final Team

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯವನ್ನು ಡೇವಿಡ್ ವಾರ್ನರ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಆಡಲು ಕಣಕ್ಕಿಳಿದಿದೆ. ಎರಡು ತಂಡಗಳು ಗೆಲುವಿನ ಮೂಲಕ ಶುಭಾರಂಭ ಮಾಡಲು ಹಾತೊರೆಯುತ್ತಿದೆ.

ಪಂದ್ಯದ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ನಡೆಸಲು ಕಣಕ್ಕಿಳಿಯಲಿದೆ. ಸ್ಪೋಟಕ ಬ್ಯಾಟ್ಸ್‌,ನ್‌ಗಳನ್ನು ಹೊಂದಿರುವ ಆರ್‌ಸಿಬಿ ತಂಡ ಎದುರಾಳಿಗೆ ಬೃಹತ್ ಗುರಿಯನ್ನು ನೀಡುವ ಇರಾದೆಯಲ್ಲಿದೆ.

ಆರ್‌ಸಿಬಿ ತಂಡದಲ್ಲಿ ಯುವ ಆಟಗಾರ ದೇವ್‌ದತ್ ಪಡಿಕ್ಕಲ್ ಅವಕಾಶವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಿಕೆಟ್ ಕೀಪರ್ ಆಗಿ ಜೋಶ್ ಫಿಲಿಪ್ಪೆ ತಂಡದಲ್ಲಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿಲ್ಲ.

ಆಡುವ ತಂಡ:
ಸನ್‌ ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ವಿಜಯ್ ಶಂಕರ್, ಮಿಚೆಲ್ ಮಾರ್ಷ್, ಪ್ರಿಯಮ್ ಗಾರ್ಗ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಟಿ ನಟರಾಜನ್

ಆರ್‌ಸಿಬಿ: ಆರೋನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಶಿವಮ್ ದುಬೆ, ವಾಷಿಂಗ್ಟನ್ ಸುಂದರ್, ಉಮೇಶ್ ಯಾದವ್, ನವದೀಪ್ ಸೈನಿ, ಡೇಲ್ ಸ್ಟೇನ್, ಯುಜ್ವೇಂದ್ರ ಚಹಲ್

Story first published: Tuesday, September 22, 2020, 10:05 [IST]
Other articles published on Sep 22, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+