For Quick Alerts
ALLOW NOTIFICATIONS  
For Daily Alerts
 

ಸನ್ ರೈಸರ್ಸ್ ಹೈದರಾಬಾದ್‌ಗೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು

IPL 2020: SRH vs KKR, Match 35, Preview, Probable XI

ಅಬುಧಾಬಿ: ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಭಾನುವಾರ (ಅಕ್ಟೋಬರ್ 18) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 35ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಪಂದ್ಯ ಭಾನುವಾರ 3.30 pmಗೆ ನಡೆಯಲಿದ್ದು, 3 pmಗೆ ಟಾಸ್ ನಡೆಯಲಿದೆ.

ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 8ರಲ್ಲಿ 4 ಪಂದ್ಯ ಗೆದ್ದಿದ್ದರೆ, ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ 8ರಲ್ಲಿ ಮೂರು ಜಯ ಕಂಡಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ ಕೋಲ್ಕತ್ತಾ 4ನೇ ಸ್ಥಾನ್ಲದಲ್ಲಿ ಹೈದರಾಬಾದ್ 5ನೇ ಸ್ಥಾನದಲ್ಲಿದೆ.

ಕೆಕೆಆರ್ ಸಂಭಾವ್ಯ ತಂಭಾವ್ಯ ತಂಡ: ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೊನ್ ಮೋರ್ಗಾನ್ (ಸಿ), ದಿನೇಶ್ ಕಾರ್ತಿಕ್ (ವಿಕೆ), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗುಸನ್ / ಕ್ರಿಸ್ ಗ್ರೀನ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ.

ಎಸ್‌ಆರ್‌ಎಚ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ/ವಿರಾಟ್ ಸಿಂಗ್, ರಶೀದ್ ಖಾನ್, ಶಹಬಾಜ್ ನದೀಮ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಟಿ ನಟರಾಜನ್.

Story first published: Sunday, October 18, 2020, 12:31 [IST]
Other articles published on Oct 18, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+