ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸನ್ ರೈಸರ್ಸ್ ಹೈದರಾಬಾದ್‌ಗೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು

IPL 2020: SRH vs KKR, Match 35, Preview, Probable XI

ಅಬುಧಾಬಿ: ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಭಾನುವಾರ (ಅಕ್ಟೋಬರ್ 18) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 35ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಪಂದ್ಯ ಭಾನುವಾರ 3.30 pmಗೆ ನಡೆಯಲಿದ್ದು, 3 pmಗೆ ಟಾಸ್ ನಡೆಯಲಿದೆ.

ಐಪಿಎಲ್ ಚೊಚ್ಚಲ ಶತಕಕ್ಕೆ ಹೆಚ್ಚು ಇನ್ನಿಂಗ್ಸ್‌ ಬಳಸಿಕೊಂಡ ಬ್ಯಾಟ್ಸ್‌ಮನ್‌ಗಳಿವರುಐಪಿಎಲ್ ಚೊಚ್ಚಲ ಶತಕಕ್ಕೆ ಹೆಚ್ಚು ಇನ್ನಿಂಗ್ಸ್‌ ಬಳಸಿಕೊಂಡ ಬ್ಯಾಟ್ಸ್‌ಮನ್‌ಗಳಿವರು

ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 8ರಲ್ಲಿ 4 ಪಂದ್ಯ ಗೆದ್ದಿದ್ದರೆ, ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ 8ರಲ್ಲಿ ಮೂರು ಜಯ ಕಂಡಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ ಕೋಲ್ಕತ್ತಾ 4ನೇ ಸ್ಥಾನ್ಲದಲ್ಲಿ ಹೈದರಾಬಾದ್ 5ನೇ ಸ್ಥಾನದಲ್ಲಿದೆ.

ಶಾರ್ಜಾ ಸ್ಟೇಡಿಯಂ ಆಚೆಗೆ ಸಿಕ್ಸರ್ ಹೊಡೆದ ಜಡೇಜಾ! ಪ್ರಾಣವನ್ನು ಪಣಕ್ಕಿಟ್ಟು ಚೆಂಡನ್ನು ಎತ್ತಿಕೊಂಡ ಬಾಲಕಶಾರ್ಜಾ ಸ್ಟೇಡಿಯಂ ಆಚೆಗೆ ಸಿಕ್ಸರ್ ಹೊಡೆದ ಜಡೇಜಾ! ಪ್ರಾಣವನ್ನು ಪಣಕ್ಕಿಟ್ಟು ಚೆಂಡನ್ನು ಎತ್ತಿಕೊಂಡ ಬಾಲಕ

ಕೆಕೆಆರ್ ಸಂಭಾವ್ಯ ತಂಭಾವ್ಯ ತಂಡ: ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೊನ್ ಮೋರ್ಗಾನ್ (ಸಿ), ದಿನೇಶ್ ಕಾರ್ತಿಕ್ (ವಿಕೆ), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗುಸನ್ / ಕ್ರಿಸ್ ಗ್ರೀನ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ.

ಎಸ್‌ಆರ್‌ಎಚ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ/ವಿರಾಟ್ ಸಿಂಗ್, ರಶೀದ್ ಖಾನ್, ಶಹಬಾಜ್ ನದೀಮ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಟಿ ನಟರಾಜನ್.

Story first published: Sunday, October 18, 2020, 12:31 [IST]
Other articles published on Oct 18, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X