For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಕೋಲ್ಕತ್ತಾ vs ಹೈದರಾಬಾದ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: SRH vs KKR Match 35 Toss Report and Playing 11

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ 35ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಹೈದರಾಬಾದ್ ಬೌಲಿಂಗ್ ಆಯ್ದುಕೊಂಡಿದೆ.

ಕೋಲ್ಕತ್ತಾ ತಂಡ 8ರಲ್ಲಿ 4 ಪಂದ್ಯ ಗೆದ್ದಿದ್ದರೆ, ಹೈದರಾಬಾದ್ ತಂಡ 8ರಲ್ಲಿ 3 ಗೆಲುವು ಕಂಡಿದೆ. ಕೆಕೆಆರ್ 4ನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 5ನೇ ಸ್ಥಾನದಲ್ಲಿದೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ ನೋಡಿದರೆ ಹೈದರಾಬಾದ್ ಬಲಿಷ್ಠವಾಗಿದೆ. ಇಂದಿನ ಗೆಲುವು ಹೈದರಾಬಾದ್‌ಗೆ ಪ್ರಮುಖವೆನಿಸಿದೆ.

ಕೆಕೆಆರ್ ಪ್ಲೇಯಿಂಗ್ XI: ರಾಹುಲ್ ತ್ರಿಪಾಠಿ, ಶುಬ್ಮನ್ ಗಿಲ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆ), ಇಯಾನ್ ಮಾರ್ಗನ್ (ಸಿ), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ.

ಎಸ್‌ಆರ್‌ಎಚ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಬೆಸಿಲ್ ಥಂಪಿ.

Story first published: Sunday, October 18, 2020, 15:15 [IST]
Other articles published on Oct 18, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+