ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಎಸ್‌ಆರ್‌ಎಚ್ vs ಆರ್‌ಆರ್, ಪ್ಲೇಯಿಂಗ್ XI, ಟಾಸ್ ವರದಿ

IPL 2020: SRH vs RR Match 26 Toss Report and Playing 11

ದುಬೈ: ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ 26ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಡೇವಿಡ್ ವಾರ್ನರ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.

ವಿರಾಟ್ ಕೊಹ್ಲಿ ಗೆಲುವಿನ ಸೀಕ್ರೆಟ್ಟು ಈ ಫ್ಲೈಯಿಂಗ್ ಕಿಸ್ಸು: ವಿಡಿಯೋವಿರಾಟ್ ಕೊಹ್ಲಿ ಗೆಲುವಿನ ಸೀಕ್ರೆಟ್ಟು ಈ ಫ್ಲೈಯಿಂಗ್ ಕಿಸ್ಸು: ವಿಡಿಯೋ

ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವಿನ ಒತ್ತಡದಲ್ಲಿದೆ. ಯಾಕೆಂದರೆ ಆಡಿರುವ 6 ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ 4ರಲ್ಲಿ ಸೋತಿದೆ. ಸನ್ ರೈಸರ್ಸ್ ಹೈದಾಬಾದ್ ತಂಡ ಆಡಿರುವ 6ರಲ್ಲಿ 4ರಲ್ಲಿ ಗೆದ್ದಿದೆ. ಆರ್‌ಆರ್ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಎಸ್‌ಆರ್‌ಎಚ್ 5ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ಪ್ಲೇಯಿಂಗ್ XI: ಜೋಸ್ ಬಟ್ಲರ್ (ವಿಕೆ), ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್, ಸ್ಟೀವನ್ ಸ್ಮಿತ್ (ಸಿ), ಬೆನ್ ಸ್ಟೋಕ್ಸ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ವರುಣ್ ಆರನ್.

ಹೈದರಾಬಾದ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಪ್ರಿಯಮ್ ಗಾರ್ಗ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಟಿ ನಟರಾಜನ್.

Story first published: Sunday, October 11, 2020, 15:17 [IST]
Other articles published on Oct 11, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X