For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ರಾಜಸ್ಥಾನ್ vs ಹೈದರಾಬಾದ್, ಸಂಭಾವ್ಯ ತಂಡಗಳು

IPL 2020: SRH vs RR, Match 40, preview, probable 11, Detail

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸವಾಲು ಸ್ವೀಕರಿಸಲಿವೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಪಂದ್ಯ 7.30 pmಗೆ ಆರಂಭವಾಗಲಿದ್ದು, ಟಾಸ್ 7 pmಗೆ ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ 10 ಪಂದ್ಯಗಳಲ್ಲಿ 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿರುವ 9 ಪಂದ್ಯಗಳಲ್ಲಿ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಎರಡೂ ತಂಡಗಳಿಗೂ ಇಂದಿನ ಗೆಲುವು ಪ್ರಮುಖವಾಗಿದೆ. ಇಂದು ರಾಜಸ್ಥಾನ್ ಗೆಲ್ಲುವ ನಿರೀಕ್ಷೆ ಹೆಚ್ಚಿದೆ.

ಹೈದರಾಬಾದ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ / ಜೇಸನ್ ಹೋಲ್ಡರ್, ಪ್ರಿಯಮ್ ಗರ್ಗ್, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಬೆಸಿಲ್ ಥಂಪಿ.

ರಾಜಸ್ಥಾನ್ ಸಂಭಾವ್ಯ ತಂಡ: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್ (ವಿಕೆ), ಸ್ಟೀವನ್ ಸ್ಮಿತ್ (ಸಿ), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ.

Story first published: Thursday, October 22, 2020, 13:02 [IST]
Other articles published on Oct 22, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+