ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2020
ಮುಖಪುಟ  »  ಕ್ರಿಕೆಟ್  »  IPL 2020  »  ತಂಡಗಳು

ಐಪಿಎಲ್ 2020 ತಂಡಗಳು

ಶ್ರೀಮಂತ ಕ್ರಿಕೆಟ್ ಟೂರ್ನಿಯಾದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಈ ದೇಶಿಯ ಟಿ20 ಕ್ರಿಕೆಟ್‌ ಲೀಗ್‌ನಲ್ಲಿ ಟ್ರೋಫಿಯನ್ನು ಗೆಲ್ಲಲು 8 ಫ್ರಾಂಚೈಸಿಗಳು ಕಾದಾಟವನ್ನು ನಡೆಸಲಿದೆ. ಕಳೆದ ವರ್ಷದಂತೆಯೇ ಈ ಬಾರಿಯೂ ಬೃಹತ್‌ ಮತ್ತು ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗಿದೆ. ಎಲ್ಲಾ ತಂಡಗಳು ಕೂಡ ತಮ್ಮ ಮುಂದಿನ ಸವಾಲುಗಳನ್ನು ಹಿಮ್ಮೆಟ್ಟಿಸಿ ಪ್ಲೇ ಆಫ್ ಹಂತಕ್ಕೆ ಏರಲು ಕೋರಾಡಲಿವೆ. ಐಪಿಎಲ್‌ನಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ತಂಡಗಳ ಸಂಪೂರ್ಣ ವಿವರಗಳು ಇಲ್ಲಿವೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X