ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ ಹಾಗೂ ಸ್ಥಳ

ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಐಪಿಎಲ್ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇಆಫ್ ಹಂತಕ್ಕೂ ಮೊದಲೇ ಟೂರ್ನಿಯಿಂದ ಹೊರಬಿದ್ದಿತ್ತು. 2020 ಐಪಿಎಲ್‌ನಲ್ಲಿ ಸಾಕಷ್ಟು ಕೆಟ್ಟ ಕ್ಷಣಗಳನ್ನು ಎದುರಿದ ಎಂಎಸ್ ಧೋನಿ ನೇತೃತ್ವದ ತಂಡ ಈ ಬಾರಿ ಮತ್ತಷ್ಟು ಪುಟಿದೇಳುವ ಹುಮ್ಮಸ್ಸಿನಲ್ಲಿದೆ.
ಭಾನುವಾರ ಐಪಿಎಲ್ ಆಡಳಿತ ಮಂಡಳಿ ಈ ಬಾರಿಯ ಐಪಿಎಲ್ ಆವೃತ್ತಿಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಂತೆ ಏಪ್ರಿಲ್ 10ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲ ಹೋರಾಟವನ್ನು ಆರಂಭಿಸಲಿದೆ. ಮೊದಲ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್‌ಅಪ್ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈಗೆ ಮುಖಾಮುಖಿಯಾಗಲಿದೆ.
ಈ ಬಾರಿಯ ಐಪಿಎಲ್‌ನಲ್ಲಿ ಯಾವ ತಂಡಗಳು ಕೂಡ ತಮ್ಮ ತವರು ಮೈದಾನದಲ್ಲಿ ಕಣಕ್ಕೆ ಇಳಿಯುವುದಿಲ್ಲ. ಎಲ್ಲಾ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿಯೇ ನಡೆಯುವುದು ಈ ಬಾರಿಯ ಟೂರ್ನಿಯ ವಿಶೇಷತೆಯಾಗಿದೆ.
| ದಿನಾಂಕ | ಪಂದ್ಯ | ಸ್ಥಳ | ಸಮಯ |
|---|---|---|---|
| ಏಪ್ರಿಲ್ 10 | ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ | ಮುಂಬೈ | 7.30 PM |
| ಏಪ್ರಿಲ್ 16 | ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ | ಮುಂಬೈ | 7:30 PM |
| ಏಪ್ರಿಲ್ 19 | ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ | ಮುಂಬೈ | 7:30 PM |
| ಏಪ್ರಿಲ್ 21 | ಚೆನ್ನೈ ಸೂಪರ್ ಕಿಂಗ್ಸ್ vs ಕೊಲ್ಕತ್ತಾ | ಮುಂಬೈ | 7:30 PM |
| ಏಪ್ರಿಲ್ 25 | ಚೆನ್ನೈ ಸೂಪರ್ ಕಿಂಗ್ಸ್ vs ಬೆಂಗಳೂರು | ಮುಂಬೈ | 3.30 PM |
| ಏಪ್ರಿಲ್ 28 | ಚೆನ್ನೈ ಸೂಪರ್ ಕಿಂಗ್ಸ್ vs ಹೈದರಾಬಾದ್ | ಡೆಲ್ಲಿ | 7:30 PM |
| ಮೇ 01 | ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ | ಡೆಲ್ಲಿ | 7:30 PM |
| ಮೇ 05 | ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ | ಡೆಲ್ಲಿ | 7.30 PM |
| ಮೇ 7 | ಚೆನ್ನೈ ಸೂಪರ್ ಕಿಂಗ್ಸ್ vs ಹೈದರಾಬಾದ್, | ಡೆಲ್ಲಿ | 7.30 PM |
| ಮೇ 9 | ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ | ಬೆಂಗಳೂರು | 3.30 PM |
| ಮೇ 12 | ಚೆನ್ನೈ ಸೂಪರ್ ಕಿಂಗ್ಸ್ vs ಕೊಲ್ಕತ್ತಾ | ಬೆಂಗಳೂರು | 7.30 PM |
| ಮೇ 16 | ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ | ಬೆಂಗಳೂರು | 7.30 PM |
| ಮೇ 21 | ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ | ಕೋಲ್ಕತಾ | 7.30 PM |
| ಏಪ್ರಿಲ್ 28 | ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ | ಡೆಲ್ಲಿ | 7:30 PM |
Story first published: Monday, March 8, 2021, 19:29 [IST]
Other articles published on Mar 8, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications