Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL: CSK vs DC, Live: ರೈನಾ ಅರ್ಧ ಶತಕ, ಸಿಎಸ್‌ಕೆಗೆ ಸವಾಲಿನ ಗುರಿ

IPL 2021: Chennai Super Kings vs Delhi Capitals, 2st Match- Updates

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 10) ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿದೆ. ಸಿಎಸ್‌ಕೆಯಿಂದ ಸುರೇಶ್ ರೈನಾ ಅರ್ಧ ಶತಕ (54 ರನ್, 36 ಎಸೆತ) ಬಾರಿಸಿದ್ದಾರೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಇಂದಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಯಾಕೆಂದರೆ ಗುರು ಸ್ಥಾನದಲ್ಲಿರುವ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ನಾಯಕರಾಗಿದ್ದರೆ, ಶಿಷ್ಯನ ಸ್ಥಾನದಲ್ಲಿರುವ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಕ್ಯಾಪ್ಟನ್ ಆಗಿದ್ದಾರೆ. ಸಿಎಸ್‌ಕೆ ತಂಡದಲ್ಲಿ ಅನುಭವಿಗಳು ಹೆಚ್ಚಿದ್ದರೆ, ಡೆಲ್ಲಿಯಲ್ಲಿ ಯುವ ಆಟಗಾರರ ಸಂಖ್ಯೆ ಹೆಚ್ಚಿದೆ. ಸಿಎಸ್‌ಕೆಯಲ್ಲಿ ಸುರೇಶ್ ರೈನಾ ಮತ್ತು ಡೆಲ್ಲಿಯಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಂಡಿದ್ದಾರೆ.

ಐಪಿಎಲ್ 2021: ಚೆನ್ನೈ vs ಡೆಲ್ಲಿ, Live ಸ್ಕೋರ್‌ಕಾರ್ಡ್

1
50810

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್/ ನಾಯಕ), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೈಯರ್, ಕ್ರಿಸ್ ವೋಕ್ಸ್, ರವಿಚಂದ್ರನ್ ಅಶ್ವಿನ್, ಟಾಮ್ ಕರನ್, ಅಮಿತ್ ಮಿಶ್ರಾ, ಅವೇಶ್ ಖಾನ್.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಎಂ.ಎಸ್.ಧೋನಿ (ವಿಕೆಟ್ ಕೀಪರ್ / ಸಿ), ಮೊಯೀನ್ ಅಲಿ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಶಾರ್ದುಲ್ ಠಾಕೂರ್, ದೀಪಕ್ ಚಾಹರ್.

Story first published: Saturday, April 10, 2021, 21:23 [IST]
Other articles published on Apr 10, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+