For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್‌ಗೆ ಉತ್ತಮ ರನ್ ಗುರಿಯಿತ್ತ ಕೋಲ್ಕತ್ತಾ

IPL 2021: Chennai Super Kings vs Kolkata Knight Riders, 38th Match, 1st Innings Update

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಇಂದು (ಸೆಪ್ಟೆಂಬರ್ 26) ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 38ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕಾದಾಡುತ್ತಿವೆ. ಮೊದಲು ಬ್ಯಾಟಿಂಗ್ ಮಾಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಎದುರಾಳಿಗೆ 172 ರನ್ ಗುರಿ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್‌, ಶುಬ್ಮನ್ ಗಿಲ್ 9, ವೆಂಕಟೇಶ್ ಐಯ್ಯರ್ 45, ಇಯಾನ್ ಮಾರ್ಗನ್ 8, ನಿತೀಶ್ ರಾಣಾ 37, ಆ್ಯಡ್ರೆ ರಸೆಲ್ 20, ದಿನೇಶ್ ಕಾರ್ತಿಕ್ 26 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 171 ರನ್ ಗಳಿಸಿತು. ಕೆಕೆಆರ್ ಇನ್ನಿಂಗ್ಸ್‌ನಲ್ಲಿ ಸಿಎಸ್‌ಕೆಯ ಜೋಶ್ ಹ್ಯಾಝಲ್ವುಡ್ 2, ಶಾರ್ದೂಲ್ ಠಾಕೂರ್ 2, ರವೀಂದ್ರ ಜಡೇಜಾ 1 ವಿಕೆಟ್‌ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, Live ಸ್ಕೋರ್‌

1
50845

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ.
ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಟಿಮ್ ಸೌಥಿ, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.
ಬೆಂಚ್: ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡಾರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಭಗತ್ ವರಿಮ್.

RCB ಉಳಿದರುವ ಪಂದ್ಯಗಳನ್ನು ಈ ರೀತಿ ಸೋಲುವ ಹಾಗಿಲ್ಲ | Oneindia Kannada

Story first published: Sunday, September 26, 2021, 17:45 [IST]
Other articles published on Sep 26, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+