ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ vs ಕೋಲ್ಕತ್ತಾ, Live ಸ್ಕೋರ್‌, ಅಪ್‌ಡೇಟ್ಸ್‌

IPL 2021: Chennai Super Kings vs Kolkata Knight Riders, 38th Match, Live Score

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಇಂದು (ಸೆಪ್ಟೆಂಬರ್ 26) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 38ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕಾದಾಡುತ್ತಿವೆ. ಟಾಸ್ ಗೆದ್ದಿರುವ ಕೋಲ್ಕತ್ತಾ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಮುಂಬೈಯ ಹಾರ್ದಿಕ್ ಪಾಂಡ್ಯ ಕಣಕ್ಕೆ?ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಮುಂಬೈಯ ಹಾರ್ದಿಕ್ ಪಾಂಡ್ಯ ಕಣಕ್ಕೆ?

ಐಪಿಎಲ್ ದ್ವಿತೀಯ ಹಂತದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಡಿದ ಎರಡು ಪಂದ್ಯಗಳಲ್ಲೂ ಗೆದ್ದು ಹೊಸ ಹುಮ್ಮಸ್ಸಿನಲ್ಲಿವೆ. ಸಿಎಸ್‌ಕೆ ಮತ್ತು ಕೆಕೆಆರ್ ಎರಡೂ ತಂಡಗಳು ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ದಾಖಲಿಸಿದ್ದವು. ಹೀಗಾಗಿ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, Live ಸ್ಕೋರ್‌

1
50845

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ಡಬ್ಲ್ಯೂ), ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ.
ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಟಿಮ್ ಸೌಥಿ, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ

ಮುಂಬೈ ವಿರುದ್ಧ ಪಂದ್ಯ ನಮ್ ಕಡೆ‌ ವಾಲಿದ್ದು ಯಾವಾಗ ಗೊತ್ತಾ? | Oneindia Kannada

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಜಲ್‌ವುಡ್.
ಬೆಂಚ್: ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡಾರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಭಗತ್ ವರಿಮ್.

Story first published: Sunday, September 26, 2021, 15:15 [IST]
Other articles published on Sep 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X