Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಚೆನ್ನೈ vs ಹೈದರಾಬಾದ್, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Chennai Super Kings vs Sunrisers Hyderabad, 23rd Match, Playing XI, Updates

ನವದೆಹಲಿ: ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 23ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಟಾಸ್ ಗೆದ್ದಿರುವ ಹೈದರಾಬಾದ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯ ಗೆದ್ದಿದ್ದರೆ, ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಸೋತು ಕೆಟ್ಟ ಸ್ಥಿತಿಯಲ್ಲಿದೆ. ಹೀಗಾಗಿ ಹೈದರಾಬಾದ್‌ಗೆ ಇಂದಿನ ಪಂದ್ಯ ಗೆಲ್ಲಲೇಬೇಕಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ/ ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಲುಂಗಿ ಎನ್‌ಗಿಡಿ, ದೀಪಕ್ ಚಾಹರ್.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ಕೇದಾರ್ ಜಾಧವ್, ವಿಜಯ್ ಶಂಕರ್, ರಶೀದ್ ಖಾನ್, ಜಗದೀಶ್ ಸುಚಿತ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಸಿದ್ದಾರ್ಥ್ ಕೌಲ್.

Story first published: Thursday, April 29, 2021, 15:03 [IST]
Other articles published on Apr 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+