Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ ಹಾಗೂ ಸ್ಥಳ

 IPL 2021: Delhi Capitals Full Schedule, Time Table, Fixtures and Venues

ಐಪಿಎಲ್‌ಗೆ ದಿನಗಣನೆ ಆರಂಭವಾಗಿದ್ದು ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಸಿಸಿಐ ಬಿಡುಗಡೆಗೊಳಿಸಿದೆ. ಏಪ್ರಿಲ್ 9 ರಿಂದ ಈ ಮಹತ್ವದ ಟೂರ್ನಿಗೆ ಚಾಲನೆ ದೊರೆಯಲಿದೆ. ಎಲ್ಲಾ ತಂಡಗಳು ಕೂಡ ಈ ಬಗ್ಗೆ ತಮ್ಮ ಚಟುವಟಿಕೆಗಳನ್ನು ತೀವ್ರಗೊಳಿಸಲಿದೆ.

ಕಳೆದ ಬಾರಿಯ ರನ್ನರ್‌ಅಪ್ ತಂಡವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕಿಳಿಯಲಿದೆ. ಈ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರುವ ಹುಮ್ಮಸ್ಸಿನಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮೊದಲ ಹೋರಾಟವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಆರಂಭಿಸಲಿದೆ. ಏಪ್ರಿಲ್ 10ರಿಂದ ಆರಂಭವಾಗುವ ಈ ಪಂದ್ಯ ಮುಂಬೈನಲ್ಲಿ ನಡೆಯಲಿದೆ.

ರಿಕಿ ಪಾಂಟಿಂಗ್ ಕೋಚ್ ಆಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವದ ಜವಾಬ್ಧಾರಿಯನ್ನು ಶ್ರೇಯಸ್ ಐಯ್ಯರ್ ವಹಿಸಿಕೊಂಡಿದ್ದಾರೆ. ಕಳೆದ ಎರಡು ಆವೃತ್ತಿಗಳಲ್ಲಿ ಈ ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಕಳೆದ ಬಾರಿಯಂತೂ ಪ್ರಶಸ್ತಿಯ ಸುತ್ತಿಗೇರುವಲ್ಲಿಯೂ ತಂಡ ಯಶಸ್ವಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ:

ದಿನಾಂಕ ಪಂದ್ಯ ಸ್ಥಳ ಸಮಯ
ಏಪ್ರಿಲ್ 10 ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ 7.30 PM
ಏಪ್ರಿಲ್ 15 ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ 7:30 PM
ಏಪ್ರಿಲ್ 18 ಡೆಲ್ಲಿ ಕ್ಯಾಪಿಟಲ್ಸ್ Vs ಪಂಜಾಬ್ ಕಿಂಗ್ಸ್ ಮುಂಬೈ 7:30 PM
ಏಪ್ರಿಲ್ 20 ಡೆಲ್ಲಿ ಕ್ಯಾಪಿಟಲ್ಸ್ Vs ಮುಂಬೈ ಇಂಡಿಯನ್ಸ್ ಚೆನ್ನೈ 7:30 PM
ಏಪ್ರಿಲ್ 25 ಸನ್‌ರೈಸರ್ಸ್ ಹೈದರಾಬಾದ್ vs ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ 7:30 PM
ಏಪ್ರಿಲ್ 27 ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಹ್ಮದಾಬಾದ್ 7:30 PM
ಏಪ್ರಿಲ್ 29 ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತಾ ನೈಟ್ ರೈಡರ್ಸ್ ಅಹ್ಮದಾಬಾದ್ 7:30 PM
ಮೇ 02 ಪಂಜಾಬ್ ಕಿಂಗ್ಸ್ Vs ಡೆಲ್ಲಿ ಕ್ಯಾಪಿಟಲ್ಸ್ ಅಹ್ಮದಾಬಾದ್ 7:30 PM
ಮೇ 08 ಕೋಲ್ಕತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಅಹ್ಮದಾಬಾದ್ 3.30 PM
ಮೇ 11 ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್, ಕೋಲ್ಕತಾ 7.30 PM
ಮೇ 14 ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ ಕೋಲ್ಕತಾ 7.30 PM
ಮೇ 17 ದೆಹಲಿ ರಾಜಧಾನಿಗಳು vs ಸನ್‌ರೈಸರ್ಸ್ ಹೈದರಾಬಾದ್ ಕೋಲ್ಕತಾ 3.30 PM
ಮೇ 21 ದೆಹಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತಾ 7.30 PM
ಮೇ 23 ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ ಕೋಲ್ಕತಾ 3.30 PM

Story first published: Monday, March 8, 2021, 19:29 [IST]
Other articles published on Mar 8, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+