For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡ, ಬಿಟ್ಟುಕೊಟ್ಟ ಆಟಗಾರರ ಪಟ್ಟಿ

IPL 2021: Delhi Capitals Retained and Released Players List for IPL Auction 2021

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಗೆ ಸಂಬಂಧಿಸಿ ಎಲ್ಲಾ ಎಂಟು ಫ್ರಾಂಚೈಸಿಗಳು ತಂಡದಿಂದ ಕೈ ಬಿಡುತ್ತಿರುವ ಮತ್ತು ತಂಡದಲ್ಲೇ ಉಳಿಸಿಕೊಳ್ಳುತ್ತಿರುವ ಆಟಗಾರರ ಪಟ್ಟಿಯನ್ನು ಜನವರಿ 20ರ ಬುಧವಾರ ಬಿಡುಗಡೆ ಮಾಡಿವೆ. ಕಳೆದ ಬಾರಿಯ ರನ್ನರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಕೂಡ ರಿಟೇನ್ಡ್, ರಿಲೀಸ್ಡ್ ಪಟ್ಟಿ ಪ್ರಕಟಿಸಿದೆ.

2020ರಲ್ಲಿ ಚೊಚ್ಚಲ ಬಾರಿಗೆ ಐಪಿಎಲ್‌ ಫೈನಲ್‌ಗೆ ಪ್ರವೇಶಿಸಿ ಮಿಂಚಿರುವ ಯುವಕರ ತಂಡ ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಲೆಕ್ಸ್ ಕ್ಯಾರಿ, ಸಂದೀಪ್ ಲಮಿಚಾನೆ ಸೇರಿ ಒಟ್ಟು ಐವರನ್ನು ಕೈ ಬಿಡಲಾಗಿದೆ. ಉಳಿದಂತೆ ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಕಾಗಿಸೋ ರಬಾಡ ಇಂಥ ಪ್ರಮುಖರು ತಂಡದಲ್ಲಿ ಉಳಿದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಬಿಟ್ಟುಕೊಟ್ಟಿರುವ ಆಟಗಾರರು
ಅಲೆಕ್ಸ್ ಕ್ಯಾರಿ, ಕೀಮೋ ಪಾಲ್, ಸಂದೀಪ್ ಲಮಿಚಾನೆ, ತುಷಾರ್ ದೇಶಪಾಂಡೆ, ಮೋಹಿತ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು
ಶ್ರೇಯಸ್ ಅಯ್ಯರ್ (ಸಿ), ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಆವೇಶ್ ಖಾನ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಡಾ, ಪೃಥ್ವಿ ಶಾ, ಆರ್ ಅಶ್ವಿನ್, ರಿಷಭ್ ಪಂತ್, ಶಿಖರ್ ಧವನ್, ಲಲಿತ್ ಯಾದವ್, ಮಾರ್ಕಸ್ ಸ್ಟೊಯ್ನಿಸ್, ಶಿಮ್ರಾನ್ ಹೆಟ್ಮೈಯರ್, ಡೇನಿಯಲ್ ಸ್ಯಾಮ್ಸ್, ಅನ್ರಿಕ್ ನಾರ್ಟ್ಜೆ

Story first published: Thursday, January 21, 2021, 9:37 [IST]
Other articles published on Jan 21, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+