ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಚೆನ್ನೈ ಸೂಪರ್ ಕಿಂಗ್ಸ್‌ಗೆ ಸವಾಲಿನ ಗುರಿಯಿತ್ತ ಡೆಲ್ಲಿ ಕ್ಯಾಪಿಟಲ್ಸ್

IPL 2021: Delhi Capitals vs Chennai Super Kings, Qualifier 1, 1st innings update

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಕ್ವಾಲಿಫೈಯರ್-1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಎದುರಾಳಿಗೆ 173 ರನ್ ಗುರಿ ನೀಡಿದೆ.

ಐಪಿಎಲ್ 2021: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡ ತೊರೆಯುತ್ತಾರಾ?!ಐಪಿಎಲ್ 2021: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡ ತೊರೆಯುತ್ತಾರಾ?!

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್, ಶಿಖರ್ ಧವನ್ 7, ಪೃಥ್ವಿ ಶಾ 60 (34), ರಿಷಭ್ ಪಂತ್ 51 (35), ಶ್ರೇಯಸ್ ಅಯ್ಯರ್ 1, ಶಿಮ್ರಾನ್ ಹೆಟ್ಮೈರ್ 37 (24), ಅಕ್ಸರ್ ಪಟೇಲ್ 10 ರನ್‌ನೊಂದಿಗೆ 20 ಓವರ್‌ಗೆ 5 ವಿಕೆಟ್‌ ಕಳೆದು 172 ರನ್ ಗಳಿಸಿತು. ಜೋಶ್ ಹ್ಯಾಝಲ್ವುಡ್ 2, ರವಿಂದ್ರ ಜಡೇಜಾ 1, ಮೊಯೀನ್ ಅಲಿ 1, ಡ್ವೇನ್ ಬ್ರಾವೋ 1 ವಿಕೆಟ್ ಪಡೆದರು.

ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, Live ಸ್ಕೋರ್‌

1
50865

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಝಲ್ವುಡ್.
ಬೆಂಚ್: ಸುರೇಶ್ ರೈನಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ, ಕರ್ತನ್ ಶರ್ಮ, ಚೇತೇಶ್ವರ ಪೂಜಾರ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಪೃಥ್ವಿ ಶಾ, ರಿಷಭ್ ಪಂತ್ (w/c), ಶ್ರೇಯಸ್ ಅಯ್ಯರ್, ಶಿಮ್ರಾನ್ ಹೆಟ್ಮೈರ್, ಟಾಮ್ ಕರನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಪ್ರವೀಣ್ ದೂಬೆ, ಬೆನ್ ದ್ವಾರಶುಯಿಸ್, ಲುಕ್ಮಾನ್ ಮೇರಿವಾಲಾ, ಮಾರ್ಕಸ್ ಸ್ಟೊಯಿನಿಸ್, ಸ್ಯಾಮ್ ಬಿಲ್ಲಿಂಗ್ಸ್, ಸ್ಟೀವನ್ ಸ್ಮಿತ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ರಿಪಾಲ್ ಪಟೇಲ್.

Story first published: Sunday, October 10, 2021, 21:37 [IST]
Other articles published on Oct 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X