Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, Live ಸ್ಕೋರ್‌

IPL 2021: Delhi Capitals vs Chennai Super Kings, Qualifier 1, Live Updates

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಕ್ವಾಲಿಫೈಯರ್ 1 ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೈದಾನಕ್ಕಿಳಿದಿವೆ. ಈ ಐಪಿಎಲ್‌ ಸೀಸನ್‌ನ ಬಲಿಷ್ಠ ತಂಡಗಳೆರಡರ ಕದನ ಕುತೂಹಲ ಮೂಡಿಸಿದೆ. ಟಾಸ್ ಗೆದ್ದಿರುವ ಚೆನ್ನೈ ಬೌಲಿಂಗ್ ಆಯ್ದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್‌ ಹಂತದಲ್ಲಿ ಆಡಿರುವ 14 ಪಂದ್ಯಗಳಲ್ಲಿ 10ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ 14ರಲ್ಲಿ 9 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇಂದಿನ ಪಂದ್ಯದಲ್ಲಿ ಡೆಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, Live ಸ್ಕೋರ್‌

1
50865

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಝಲ್ವುಡ್.
ಬೆಂಚ್: ಸುರೇಶ್ ರೈನಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ, ಕರ್ತನ್ ಶರ್ಮ, ಚೇತೇಶ್ವರ ಪೂಜಾರ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಪೃಥ್ವಿ ಶಾ, ರಿಷಭ್ ಪಂತ್ (w/c), ಶ್ರೇಯಸ್ ಅಯ್ಯರ್, ಶಿಮ್ರಾನ್ ಹೆಟ್ಮೈರ್, ಟಾಮ್ ಕರನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಪ್ರವೀಣ್ ದೂಬೆ, ಬೆನ್ ದ್ವಾರಶುಯಿಸ್, ಲುಕ್ಮಾನ್ ಮೇರಿವಾಲಾ, ಮಾರ್ಕಸ್ ಸ್ಟೊಯಿನಿಸ್, ಸ್ಯಾಮ್ ಬಿಲ್ಲಿಂಗ್ಸ್, ಸ್ಟೀವನ್ ಸ್ಮಿತ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ರಿಪಾಲ್ ಪಟೇಲ್.

1
50865

Story first published: Sunday, October 10, 2021, 19:32 [IST]
Other articles published on Oct 10, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+