ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ, ಚೆನ್ನೈ ಸೂಪರ್ ಕಿಂಗ್ಸ್ ಫೈನಲ್‌ಗೆ ಎಂಟ್ರಿ

IPL 2021: Delhi Capitals vs Chennai Super Kings, Qualifier 1, Report
ಧೋನಿಯ ಸ್ಪೋಟಕ ಫಿನಿಷಿಂಗ್ ಆಟ ನೋಡಿ ವಿರಾಟ್ ಹೇಳಿದ್ದು ಒಂದೇ ಮಾತು | Oneindia Kannada

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ (ಅಕ್ಟೋಬರ್‌ 10) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಕ್ವಾಲಿಫೈಯರ್ 1 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಚೆನ್ನೈ ಈ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಇದು ಸಿಎಸ್‌ಕೆ ಐಪಿಎಲ್‌ನಲ್ಲಿ ಪ್ರವೇಶಿಸುತ್ತಿರುವ 9ನೇ ಫೈನಲ್‌. ಅಂತಿಮ ಓವರ್‌ನಲ್ಲಿ ಫೋರ್, ಸಿಕ್ಸರ್ ಬಾರಿಸಿದ ಧೋನಿ ತಂಡವನ್ನು ಪ್ರಶಸ್ತಿ ಸುತ್ತಿಗೆ ಕೊಂಡೊಯ್ತಿದ್ದಾರೆ.

ಐಪಿಎಲ್ 2021: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡ ತೊರೆಯುತ್ತಾರಾ?!ಐಪಿಎಲ್ 2021: ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡ ತೊರೆಯುತ್ತಾರಾ?!

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್, ಶಿಖರ್ ಧವನ್ 7, ಪೃಥ್ವಿ ಶಾ 60 (34), ರಿಷಭ್ ಪಂತ್ 51 (35), ಶ್ರೇಯಸ್ ಅಯ್ಯರ್ 1, ಶಿಮ್ರಾನ್ ಹೆಟ್ಮೈರ್ 37 (24), ಅಕ್ಸರ್ ಪಟೇಲ್ 10 ರನ್‌ನೊಂದಿಗೆ 20 ಓವರ್‌ಗೆ 5 ವಿಕೆಟ್‌ ಕಳೆದು 172 ರನ್ ಗಳಿಸಿತು. ಜೋಶ್ ಹ್ಯಾಝಲ್ವುಡ್ 2, ರವಿಂದ್ರ ಜಡೇಜಾ 1, ಮೊಯೀನ್ ಅಲಿ 1, ಡ್ವೇನ್ ಬ್ರಾವೋ 1 ವಿಕೆಟ್ ಪಡೆದರು.

ಈ ಆಟಗಾರನನ್ನು ಸಿಎಸ್‌ಕೆ ಪ್ಲೇಆಫ್‌ನಲ್ಲಿ ಕಣಕ್ಕಿಳಿಸಲೇಬೇಕು: ಸುನಿಲ್ ಗವಾಸ್ಕರ್ಈ ಆಟಗಾರನನ್ನು ಸಿಎಸ್‌ಕೆ ಪ್ಲೇಆಫ್‌ನಲ್ಲಿ ಕಣಕ್ಕಿಳಿಸಲೇಬೇಕು: ಸುನಿಲ್ ಗವಾಸ್ಕರ್

ಗುರಿ ಬೆನ್ನಟ್ಟದ ಚೆನ್ನೈ ಸೂಪರ್ ಕಿಂಗ್ಸ್, ಋತುರಾಜ್ ಗಾಯಕವಾಡ್ 70, ಫಾಫ್ ಡು ಪ್ಲೆಸಿಸ್ 1, ಮೊಯೀನ್ ಅಲಿ 16, ರಾಬಿನ್ ಉತ್ತಪ್ಪ 63, ಅಂಬಟಿ ರಾಯುಡು 1, ಎಂಎಸ್ ಧೋನಿ 18, ಶಾರ್ದೂಲ್ ಠಾಕೂರ್ 0 ರನ್‌ನೊಂದಿಗೆ 19.4 ಓವರ್‌ಗಳಲ್ಲಿ 6 ವಿಕೆಟ್ ಕಳೆದು 173 ರನ್‌ ಗಳಿಸಿ ಗೆಲುವಿನ ನಗು ಬೀರಿತು.

ಟಿ20 ವಿಶ್ವಕಪ್‌ಗೆ ಭರ್ಜರಿ ನಗದು ಪುರಸ್ಕಾರ ಘೋಷಿಸಿದ ಐಸಿಸಿಟಿ20 ವಿಶ್ವಕಪ್‌ಗೆ ಭರ್ಜರಿ ನಗದು ಪುರಸ್ಕಾರ ಘೋಷಿಸಿದ ಐಸಿಸಿ

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಜೋಶ್ ಹ್ಯಾಝಲ್ವುಡ್ 2, ರವೀಂದ್ರ ಜಡೇಜಾ 1, ಮೊಯೀನ್ ಅಲಿ 1, ಡ್ವೇನ್ ಬ್ರಾವೋ 1 ವಿಕೆಟ್ ಪಡೆದರೆ, ಚೆನ್ನೈ ಇನ್ನಿಂಗ್ಸ್‌ನಲ್ಲಿ ಡೆಲ್ಲಿಯ ಟಾಮ್ ಕರನ್ 3, ಅನ್ರಿಕ್ ನಾರ್ಕಿಯಾ 1, ಆವೇಶ್ ಖಾನ್ 1 ವಿಕೆಟ್ ಪಡೆದರು. ಋತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠರೆನಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಝಲ್ವುಡ್.
ಬೆಂಚ್: ಸುರೇಶ್ ರೈನಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ, ಕರ್ತನ್ ಶರ್ಮ, ಚೇತೇಶ್ವರ ಪೂಜಾರ.

ಮುಂಬೈ ಇಂಡಿಯನ್ಸ್ ರೀಟೈನ್ ಮಾಡಬೇಕಾದ 3 ಆಟಗಾರರನ್ನು ಹೆಸರಿಸಿದ ಚೋಪ್ರಮುಂಬೈ ಇಂಡಿಯನ್ಸ್ ರೀಟೈನ್ ಮಾಡಬೇಕಾದ 3 ಆಟಗಾರರನ್ನು ಹೆಸರಿಸಿದ ಚೋಪ್ರ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಪೃಥ್ವಿ ಶಾ, ರಿಷಭ್ ಪಂತ್ (w/c), ಶ್ರೇಯಸ್ ಅಯ್ಯರ್, ಶಿಮ್ರಾನ್ ಹೆಟ್ಮೈರ್, ಟಾಮ್ ಕರನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಪ್ರವೀಣ್ ದೂಬೆ, ಬೆನ್ ದ್ವಾರಶುಯಿಸ್, ಲುಕ್ಮಾನ್ ಮೇರಿವಾಲಾ, ಮಾರ್ಕಸ್ ಸ್ಟೊಯಿನಿಸ್, ಸ್ಯಾಮ್ ಬಿಲ್ಲಿಂಗ್ಸ್, ಸ್ಟೀವನ್ ಸ್ಮಿತ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ರಿಪಾಲ್ ಪಟೇಲ್.

Story first published: Monday, October 11, 2021, 10:37 [IST]
Other articles published on Oct 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X