Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ vs ಕೋಲ್ಕತ್ತಾ, ಪ್ಲೇಯಿಂಗ್ XI, ಅಪ್‌ಡೇಟ್ಸ್

IPL 2021: Delhi Capitals vs Kolkata Knight Riders, 25th Match, Playing XI, Updates

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 25ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 6 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಸದ್ಯ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ, ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 6 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಮೇಲೆ ಪಂದ್ಯ ಗೆಲ್ಲಬೇಕಾದ ಒತ್ತಡ ಹೆಚ್ಚಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಸುನಿಲ್ ನರೈನ್, ಇಯಾನ್ ಮಾರ್ಗನ್ (ಸಿ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆ), ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಪ್ರಸಿಧ್ ಕೃಷ್ಣ, ವರುಣ್ ಚಕ್ರವರ್ತಿ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆ/ ಸಿ), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೈಯರ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕಾಗಿಸೊ ರಬಾಡ, ಇಶಾಂತ್ ಶರ್ಮಾ, ಆವೇಶ್ ಖಾನ್.

Story first published: Thursday, April 29, 2021, 19:13 [IST]
Other articles published on Apr 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+