Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್

IPL 2021: Delhi Capitals vs Kolkata Knight Riders, 41st Match Report

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ (ಸೆಪ್ಟೆಂಬರ್ 28) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 41ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 3 ವಿಕೆಟ್ ಜಯ ಗಳಿಸಿದೆ. ಲಾಕಿ ಫರ್ಗುಸನ್, ಸುನಿಲ್ ನರೈನ್ ಮತ್ತು ವೆಂಕಟೇಶ್ ಐಯ್ಯರ್ ಅವರ ಮಾರಕ ಬೌಲಿಂಗ್‌ ಮತ್ತು ನಿತೀಶ್ ರಾಣಾ ಬ್ಯಾಟಿಂಗ್‌ ನೆರವಿನಿಂದ ಕೆಕೆಆರ್ ಪಂದ್ಯ ಜಯಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್, ಶಿಖರ್ ಧವನ್ 24, ಸ್ಟೀವನ್ ಸ್ಮಿತ್ 39, ಶ್ರೇಯಸ್ ಅಯ್ಯರ್ 1, ರಿಷಭ್ ಪಂತ್ 39, ಶಿಮ್ರಾನ್ ಹೆಟ್ಮೈಯರ್ 4, ಲಲಿತ್ ಯಾದವ್ 0, ಅಕ್ಸರ್ ಪಟೇಲ್ 0, ರವಿಚಂದ್ರನ್ ಅಶ್ವಿನ್ 9, ಕಗಿಸೊ ರಬಾಡಾ 0, ಅವೇಶ್ ಖಾನ್ 5 ರನ್‌ನೊಂದಿಗೆ 20 ಓವರ್‌ಗೆ 9 ವಿಕೆಟ್ ಕಳೆದು 127 ರನ್ ಗಳಿಸಿತ್ತು.

ಕೋಲ್ಕತ್ತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಸ್ಕೋರ್‌ಕಾರ್ಡ್

1
50847

ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್, ಶುಬ್ಮನ್ ಗಿಲ್ 30, ವೆಂಕಟೇಶ್ ಅಯ್ಯರ್ 14, ರಾಹುಲ್ ತ್ರಿಪಾಠಿ 9, ಇಯೋನ್ ಮಾರ್ಗನ್ 0, ನಿತೀಶ್ ರಾಣಾ 36, ದಿನೇಶ್ ಕಾರ್ತಿಕ್ 12, ಸುನಿಲ್ ನರೈನ್ 21, ಟಿಮ್ ಸೌಥಿ 3 ರನ್‌ನೊಂದಿಗೆ 18.2 ಓವರ್‌ಗೆ 7 ವಿಕೆಟ್ ಕಳೆದು 130 ರನ್ ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಟಿಮ್ ಸೌಥೀ 1, ಲೋಕಿ ಫಾರ್ಗುಸನ್ 2, ಸುನಿಲ್ ನರೈನ್ 2, ವೆಂಕಟೇಶ್ ಐಯ್ಯರ್ 2 ವಿಕೆಟ್ ಪಡೆದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್‌ನಲ್ಲಿ ಡೆಲ್ಲಿಯ ಅನ್ರಿಕ್ ನಾರ್ಟ್ಜೆ 1, ಅಕ್ಸರ್ ಪಟೇಲ್ 1, ಆರ್‌ ಅಶ್ವಿನ್ 1, ಲಲಿತ್ ಯಾದವ್ 1, ಆವೇಶ್ ಖಾನ್ 3, ಕಾಗಿಸೊ ರಬಾಡ 1 ವಿಕೆಟ್‌ನಿಂದ ಗಮನ ಸೆಳೆದರು.

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆ), ಸುನಿಲ್ ನರೈನ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಸಂದೀಪ್ ವಾರಿಯರ್, ವರುಣ್ ಚಕರವರ್ತಿ.
ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಬೆನ್ ಕಟ್ಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ, ಪ್ರಸಿದ್ ಕೃಷ್ಣ, ಆಂಡ್ರೆ ರಸೆಲ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (c & wk), ಶಿಮ್ರಾನ್ ಹೆಟ್ಮೈಯರ್, ಲಲಿತ್ ಯಾದವ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ತ್ಜೆ, ಆವೇಶ್ ಖಾನ್.
ಬೆಂಚ್: ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಲುಕ್ಮಾನ್ ಮೇರಿವಾಲಾ, ಟಾಮ್ ಕುರ್ರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೇಜ್ರೋಲಿಯಾ, ರಿಪಾಲ್ ಪಟೇಲ್, ಪೃಥ್ವಿ ಶಾ.

Story first published: Wednesday, September 29, 2021, 10:30 [IST]
Other articles published on Sep 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+