Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ vs ಪಂಜಾಬ್, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Delhi Capitals vs Punjab Kings, 11th Match, Updates

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ದುಕೊಂಡಿದೆ.

ಪಂಜಾಬ್ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಟೂರ್ನಿಯಲ್ಲಿ ತಲಾ 2 ಪಂದ್ಯಗಳನ್ನಾಡಿವೆ. ಇದರಲ್ಲಿ ಎರಡೂ ತಂಡಗಳೂ ಒಂದೊಂದು ಪಂದ್ಯ ಗೆದ್ದಿವೆ. ಪಾಯಿಂಟ್‌ ಟೇಬಲ್‌ನಲ್ಲಿ ಡೆಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಪಂಜಾಬ್ 7ನೇ ಸ್ಥಾನದಲ್ಲಿದೆ. ಹೀಗಾಗಿ ಪಂಜಾಬ್‌ಗೆ ಇಂದಿನ ಗೆಲುವು ಪ್ರಮುಖವೆನಿಸಿದೆ.

1
50819

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್‌ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್ / ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಜಲಜ್ ಸಕ್ಸೇನಾ, ಮೊಹಮ್ಮದ್ ಶಮಿ, ರಿಲೆ ಮೆರೆಡಿತ್, ಅರ್ಷ್‌ದೀಪ್ ಸಿಂಗ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್‌ XI
ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆ / ಸಿ), ಮಾರ್ಕಸ್ ಸ್ಟೊಯಿನಿಸ್, ಲಲಿತ್ ಯಾದವ್, ಕ್ರಿಸ್ ವೋಕ್ಸ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಡಾ, ಆವೇಶ್ ಖಾನ್, ಲುಕ್ಮನ್ ಮೇರಿವಾಲಾ.

Story first published: Sunday, April 18, 2021, 19:18 [IST]
Other articles published on Apr 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+