Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್, Live ಸ್ಕೋರ್

IPL 2021: Delhi Capitals vs Rajasthan Royals, 36th Match Live Score, Updates

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 36ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ರಾಜಸ್ಥಾನ್ ಬೌಲಿಂಗ್ ಆಯ್ದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ಕೂಡ ದ್ವಿತೀಯ ಹಂತದ ಆರಂಭಿಕ ಪಂದ್ಯದಲ್ಲಿ ಗೆಲುವನ್ನಾಚರಿಸಿತ್ತು. ಡೆಲ್ಲಿ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯ ಗಳಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ 2 ರನ್ ಜಯ ಗಳಿಸಿತ್ತು.

ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್, Live ಸ್ಕೋರ್‌ಕಾರ್ಡ್

1
50844

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ಡಬ್ಲ್ಯೂ/ಸಿ), ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಿಲ್ಲರ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್, ತಬ್ರೇಜ್ ಶಮ್ಸಿ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್, ನಾಯಕ), ಲಲಿತ್ ಯಾದವ್, ಶಿಮ್ರಾನ್ ಹೆಟ್ಮೈರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ತ್ಜೆ, ಅವೇಶ್ ಖಾನ್.

ಕೊನೆ ಕ್ಷಣದಲ್ಲಿ ಪಂದ್ಯಕ್ಕೆ ತಿರುವು ಕೊಟ್ಟ ಹರ್ಷಲ್ | Oneindia Kannada

Story first published: Saturday, September 25, 2021, 15:12 [IST]
Other articles published on Sep 25, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+