Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಡೆಲ್ಲಿ vs ಹೈದರಾಬಾದ್, ಪ್ಲೇಯಿಂಗ್ ‍XI, ಅಪ್‌ಡೇಟ್ಸ್

IPL 2021:delhi capitals vs sunrisers hyderabad, Match 20, Updates

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಭಾನುವಾರ ಐಪಿಎಲ್ 14ನೇ ಆವೃತ್ತಿಯ 20ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸತತ ಮೂರು ಪಂದ್ಯಗಳನ್ನು ಸೋತಿದ್ದ ಸನ್‌ರೈಸರ್ಸ್ ಹೈದರಾಬಾದ್ ಕಳೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಆತ್ಮವಿಶ್ವಾಸ ಪಡೆದುಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯುತ್ತಮ ಆಟವನ್ನು ನೀಡುವ ಹುಮ್ಮಸ್ಸಿನಲ್ಲಿದೆ. ಈ ಪಂದ್ಯದಲ್ಲಿ ಒಂದು ಬದಲಾವಣೆಯನ್ನು ಹೈದರಾಬಾದ್ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಗಾಯಕ್ಕೆ ಒಖಗಾಗಿದ್ದ ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ ನೀಡಲಾಗಿದ್ದು ಸುಚಿತ್ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಕೂಡ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ಕೊರೊನಾ ವೈರಸ್‌ನ ಕಾರಣದಿಂದಾಗಿ ಕ್ವಾರಂಟೈನ್‌ನಲ್ಲಿದ್ದ ಅಕ್ಷರ್ ಪಟೇಲ್ ಸಂಪೂರ್ಣ ಚೇತರಿಸಿಕೊಂಡಿದ್ದು ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗಾಗಿ ಕಳೆದ ಪಂದ್ಯದಲ್ಲಿ ಆಡಿದ್ದ ಲಲಿತ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ವಿರಾಟ್ ಸಿಂಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ಕೇದಾರ್ ಜಾಧವ್, ರಶೀದ್ ಖಾನ್, ಜಗದೀಷ ಸುಚಿತ್, ಖಲೀಲ್ ಅಹ್ಮದ್, ಸಿದ್ಧಾರ್ಥ್ ಕೌಲ್

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಡಾ, ಅಮಿತ್ ಮಿಶ್ರಾ, ಅವೇಶ್ ಖಾನ್

Story first published: Monday, April 26, 2021, 9:04 [IST]
Other articles published on Apr 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+