For Quick Alerts
ALLOW NOTIFICATIONS  
For Daily Alerts
 

ಮುಂಬೈ ಇಂಡಿಯನ್ಸ್ ಪ್ರದರ್ಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಯಾನ್ ಲಾರಾ

IPL 2021: former cricketer Brian Lara worried about Mumbai Indians

14ನೇ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ವಿಫಲವಾಗಿದೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಮುಂಬೈ ಇಂಡಿಯನ್ಸ್ ಆಡಿದ ಆರಂಭಿಕ 5 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳನ್ನು ಮಾತ್ರ. ಮುಂಬೈ ಇಂಡಿಯನ್ಸ್ ತಂಡದ ಈ ಪ್ರದರ್ಶನಕ್ಕೆ ದಿಗ್ಗಜ ಆಟಗಾರ ಬ್ರಿಯಾನ್ ಲಾರ ಕಳವಳ ವ್ಯಕ್ತಪಡಿಸಿದ್ದಾರೆ.

ಆರಂಭಿಕ ಐದು ಪಂದ್ಯಗಳನ್ನು ಆಡಿದ ಬಳಿಕ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯಗಳನ್ನು ದೆಹಲಿಯಲ್ಲಿ ಆಡಲಿದೆ. ಇದು ಕೂಡ ಚೆನ್ನೈನ ಚೆಪಾಕ್ ಕ್ರೀಡಾಂಗಣದಂತೆಯೇ ನಿಧಾನಗತಿಯ ಪಿಚ್ ಆಗಿರುವ ಹಿನ್ನೆಲೆಯಲ್ಲಿ ಲಾರಾ ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಮಾತನಾಡುತ್ತಾ ತನ್ನ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

"ನಾನು ಮುಂಬೈ ಇಂಡಿಯನ್ಸ್ ತಂಡದ ಬಗ್ಗೆ ಕಳವಳಗೊಂಡಿದ್ದೇನೆ. ಅವರು ಮತ್ತೊಂದು ತಾಣಕ್ಕೆ (ದೆಹಲಿ)ತೆರಳುತ್ತಿದ್ದಾರೆ. ಅದು ಕೂಡ ನಿಧಾನಗತಿಯ ಪಿಚ್ ಆಗಿದೆ. ಅಲ್ಲಿ ಅವರು ಹೇಗೆ ಪ್ರದರ್ಶನ ನೀಡುತ್ತಾರೆ? ನಾನು ಈಗ ಡಬಲ್ ಚಾಂಪಿಯನ್ನರ ಬಗ್ಗೆ ಹೆಚ್ಚು ಕಳವಳಗೊಂಡಿದ್ದೇನೆ" ಎಂದಿದ್ದಾರೆ ಬ್ರಿಯಾನ್ ಲಾರಾ.

ಈ ಬಾರಿಯ ಬಹುತೇಕ ಪಂದ್ಯಗಳಲ್ಲಿ ಮುಂಬೂ ಇಂಡಿಯನ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಕಳಪೆ ಪ್ರದರ್ಶನ ನೀಡಿದ್ದಾರೆ. ಆದರೆ ಬೌಲಿಂಗ್ ವಿಭಾಗ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಜಸ್‌ಪ್ರೀತ್ ಬೂಮ್ರಾ, ಟ್ರೆಂಟ್ ಬೋಲ್ಟ್ ಹಾಗೂ ರಾಹುಲ್ ಚಾಹರ್ ಪ್ರದರ್ಶನ ಮುಂಬೈ ಪಾಲಿಗೆ ಆಶಾಕಿರಣವಾಗಿದೆ.

Story first published: Wednesday, April 28, 2021, 15:57 [IST]
Other articles published on Apr 28, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+