ಪಂಜಾಬ್ ತಂಡದಿಂದ ಸ್ಫೋಟಕ ಬ್ಯಾಟ್ಸ್ ಮನ್ ಮ್ಯಾಕ್ಸ್ ವೆಲ್ ಔಟ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) 2021ರ ಹರಾಜಿಗೂ ಮುನ್ನ ಇಂದು ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಅನೇಕ ತಂಡಗಳಲ್ಲಿ ಬದಲಾವಣೆ ಕಂಡು ಬಂದಿದೆ. ಐಪಿಎಲ್ 2021 ಅಧಿಕೃತ ಹರಾಜು ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ.
ಈ ನಡುವೆ ಕಿಂಗ್ಸ್ ಎಲೆವನ್ ತಂಡ ಪ್ರಮುಖ ಬದಲಾವಣೆ ಮಾಡಿದ್ದು, ಆಸ್ಟ್ರೇಲಿಯಾದ ಸ್ಫೋಟಕ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ತಂಡದಲ್ಲಿ ಏನೇನು ಬದಲಾವಣೆ?
* 16 ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.
* ತಂಡದಲ್ಲಿ ಉಳಿದ ಆಟಗಾರರು: ಕೆಎಲ್ ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರವಾಲ್, ನಿಕೊಲಸ್ ಪೂರನ್, ಮನದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಪ್ರಭ್ ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡನ್, ದರ್ಶನ್ ನಲ್ಕಾಂಡೆ, ರವಿ ಬಿಷ್ನೋಯಿ, ಮುರುಗನ್ ಅಶ್ವಿನ್, ಅರ್ಷ್ ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಇಶಾನ್ ಪೊರೆಲ್.
* ತಂಡದಿಂದ ಹೊರಹಾಕಲ್ಪಟ್ಟವರು: ಗ್ಲೆನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಹಾರ್ಡಸ್ ವಿಲಿಯೊನ್, ಜಗದೀಶ್ ಸುಚಿತ್, ಮುಜೀಬ್ ಉರ್ ರೆಹಮಾನ್, ಶೆಲ್ಡನ್ ಕಾಟ್ರೆಲ್, ಜಿಮ್ಮಿ ನೀಶಂ, ಕೃಷ್ಣಪ್ಪ ಗೌತಮ್, ತಜೀಂದರ್ ಸಿಂಗ್
* ನಾಯಕ: ಕೆಎಲ್ ರಾಹುಲ್.
* ಒಟ್ಟು ಉಳಿದಿರುವ ಮೊತ್ತ: 53.2 ಕೋಟಿ ರು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications