For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಹೊಸ ಆಟಗಾರರ ಸೇರ್ಪಡೆಯ ನಂತರ ಎಲ್ಲಾ 8 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ

IPL 2021: Full revised squads of all 8 IPL teams

ಬೆಂಗಳೂರು, ಆಗಸ್ಟ್ 31: ಈ ಬಾರಿಯ ಐಪಿಎಲ್‌ನ ಎರಡನೇ ಚರಣದ ಪಂದ್ಯಗಳ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಪಂದ್ಯಗಳು ನಡೆಯಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುವ ಮೂಲಕ ಐಪಿಎಲ್‌ನ ಮುಂದುವರಿದ ಭಾಗಕ್ಕೆ ಚಾಲನೆ ದೊರೆಯಲಿದೆ.

ಕೊರೊನಾವೈರಸ್‌ನಿಂದಾಗಿ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಕೊರೊನಾವೈರಸ್‌ನ ಕಾರಣದಿಂದಾಗಿ ಅರ್ಧಕ್ಕೆ ಮೊಟಕುಗೊಳಿಸಿತ್ತು. ಹೀಗಾಗಿ ಐಪಿಎಲ್‌ನ ಉಳಿದ ಪಂದ್ಯಗಳನ್ನು ಸೆಪ್ಟೆಂಬರ್ ಅಕ್ಟೋಬರ್ ಅವಧಿಯಲ್ಲಿ ಯುಎಇನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಮೊದಲ ಆವೃತ್ತಿಯಲ್ಲಿ ಭಾಗಿಯಾಗಿದ್ದ ಕೆಲ ಆಟಗಾರರು ವೈಯಕ್ತಿಕ ಕಾರಣಗಳಿಂದಾಗಿ ಉಳಿದ ಪಂದ್ಯಗಳಿಮದ ಹೊರಗುಳಿಯುತ್ತಿದ್ದಾರೆ. ಅಂಥಾ ಆಟಗಾರರ ಸ್ಥಾನಕ್ಕೆ ಈಗಾಗಲೇ ಬಹುತೇಕ ತಂಡಗಳು ಬದಲಿ ಆಟಗಾರರನ್ನು ಸೇರ್ಪಡೆಗೊಳಿಸಿದೆ.

ಈ ಬದಲಿ ಆಟಗಾರರ ಸೇರ್ಪಡೆಯ ನಂತರ ಎಲ್ಲಾ 8 ತಂಡಗಳ ಸಂಪೂರ್ಣ ಸ್ಕ್ವಾಡ್ ಹೇಗಿದೆ? ಮುಂದೆ ಓದಿ..

1. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ತಂಡ

1. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಪೂರ್ಣ ತಂಡ

ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಜಾರ್ಜ್ ಗಾರ್ಟನ್, ಆಕಾಶ್ ದೀಪ್, ಪವನ್ ದೇಶಪಾಂಡೆ, ಟಿಮ್ ಡೇವಿಡ್, ಶಹಬಾಜ್ ಅಹಮದ್, ನವದೀಪ್ ಸೈನಿ, ವನಿಂದು ಹಸರಂಗ, ಕೈಲ್ ಜೇಮಿಸನ್ , ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಸಚಿನ್ ಬೇಬಿ, ಮೊಹಮ್ಮದ್ ಅಜರುದ್ದೀನ್, ಡೇನಿಯಲ್ ಕ್ರಿಶ್ಚಿಯನ್, ಕೆಎಸ್ ಭರತ್, ಸುಯಾಶ್ ಪ್ರಭುದೇಸಾಯಿ, ದುಷ್ಮಂತ ಚಮೀರಾ, ಹರ್ಷಲ್ ಪಟೇಲ್

Dale Steyn ಅವರಿಗೆ IPL ಅನುಭವ ಮರೆಯಲಾಗದ ಅನುಭವವಂತೆ | Oneindia Kannada
2. ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ

2. ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ತಂಡ

ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ನಾಯಕ), ಶ್ರೇಯಸ್ ಐಯ್ಯರ್, ಶಿಮ್ರಾನ್ ಹೇಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಕ್ರಿಸ್ ವೋಕ್ಸ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅಮಿತ್ ಮಿಶ್ರಾ, ಲಲಿತ್ ಯಾದವ್, ಪ್ರವೀಣ್ ದುಬೆ, ಕಾಗಿಸೊ ರಬಾಡಾ, ಅನ್ರಿಕ್ ನಾರ್ಕಿಯಾ, ಇಶಾಂತ್ ಶರ್ಮಾ, ಅವೇಶ್ ಖಾನ್, ಸ್ಟೀವ್ ಸ್ಮಿತ್, ಉಮೇಶ್ ಯಾದವ್, ರಿಪಾಲ್ ಪಟೇಲ್, ವಿಷ್ಣು ವಿನೋದ್, ಲುಕ್ಮನ್ ಮೇರಿವಾಲಾ, ಎಂ ಸಿದ್ದಾರ್ಥ್, ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್

3. ಚೆನ್ನೈ ಸೂಪರ್ ಕಿಂಗ್ಸ್ ಸಂಪೂರ್ಣ ತಂಡ

3. ಚೆನ್ನೈ ಸೂಪರ್ ಕಿಂಗ್ಸ್ ಸಂಪೂರ್ಣ ತಂಡ

ಮಹೇಂದ್ರ ಸಿಂಗ್ ಧೋನಿ (ನಾಯಕ), ಸುರೇಶ್ ರೈನಾ, ಅಂಬಾಟಿ ರಾಯುಡು, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ದೀಪಕ್ ಚಹಾರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಇಮ್ರಾನ್ ತಾಹಿರ್, ಎನ್ ಜಗದೀಸನ್, ಕರ್ಣ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಸ್ಯಾಮ್ ಕರನ್, ಆರ್ ಸಾಯಿ ಕಿಶೋರ್, ಮೊಯೀನ್ ಅಲಿ, ಕೆ ಗೌತಮ್, ಚೇತೇಶ್ವರ ಪೂಜಾರ, ಹರಿಶಂಕರ್ ರೆಡ್ಡಿ, ಭಗತ್ ವರ್ಮ, ಸಿ ಹರಿ ನಿಶಾಂತ್, ಜೋಶ್ ಹೇಜಲ್‌ವುಡ್.

4. ಮುಂಬೈ ಇಂಡಿಯನ್ಸ್ ಸಂಪೂರ್ಣ ತಂಡ

4. ಮುಂಬೈ ಇಂಡಿಯನ್ಸ್ ಸಂಪೂರ್ಣ ತಂಡ

ರೋಹಿತ್ ಶರ್ಮಾ (ನಾಯಕ), ಆಡಮ್ ಮಿಲ್ನೆ, ಆದಿತ್ಯ ತಾರೆ, ಅನ್ಮೋಲ್‌ಪ್ರೀತ್ ಸಿಂಗ್, ಅನುಕುಲ್ ರಾಯ್, ಅರ್ಜುನ್ ತೆಂಡುಲ್ಕರ್, ಕ್ರಿಸ್ ಲಿನ್, ಧವಳ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜೇಮ್ಸ್ ನೀಶಮ್, ಜಸ್ಪ್ರೀತ್ ಬೂಮ್ರಾ, ಜಯಂತ್ ಯಾದವ್, ಕಿರಾನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ಮೊಹ್ಸಿನ್ ಖಾನ್, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಟ್ರೆಂಟ್ ಬೋಲ್ಟ್, ಯುಧ್ವೀರ್ ಸಿಂಗ್.

5. ರಾಜಸ್ಥಾನ ರಾಯಲ್ಸ್ ಸಂಪೂರ್ಣ ತಂಡ

5. ರಾಜಸ್ಥಾನ ರಾಯಲ್ಸ್ ಸಂಪೂರ್ಣ ತಂಡ

ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಮನನ್ ವೋಹ್ರಾ, ಅನುಜ್ ರಾವತ್, ರಿಯಾನ್ ಪರಾಗ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಮಹಿಪಾಲ್ ಲೊಮರ್, ಶ್ರೇಯಸ್ ಗೋಪಾಲ್, ಮಯಾಂಕ್ ಮಾರ್ಕಂಡೆ, ಗ್ಲೆನ್ ಫಿಲಿಪ್ಸ್, ತಬ್ರೇಜ್ ಶಮ್ಸಿ, ಜಯದೇವ್ ಉನದ್ಕಟ್, ಕಾರ್ತಿಕ್ ತ್ಯಾಗಿ, ಶಿವಂ ದುಬೆ, ಕ್ರಿಸ್ ಮೋರಿಸ್, ಮುಸ್ತಫಿಜುರ್ ರೆಹಮಾನ್, ಚೇತನ್ ಸಕಾರಿಯಾ, ಕೆಸಿ ಕರಿಯಪ್ಪ, ಲಿಯಾಮ್ ಲಿವಿಂಗ್‌ಸ್ಟನ್, ಕುಲ್ದಿಪ್ ಯಾದವ್, ಆಕಾಶ್ ಸಿಂಗ್.

6. ಪಂಜಾಬ್ ಕಿಂಗ್ಸ್ ಸಂಪೂರ್ಣ ತಂಡ

6. ಪಂಜಾಬ್ ಕಿಂಗ್ಸ್ ಸಂಪೂರ್ಣ ತಂಡ

ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಮಂದೀಪ್ ಸಿಂಗ್, ಪ್ರಬ್ಸಿಮ್ರಾನ್ ಸಿಂಗ್, ನಿಕೋಲಸ್ ಪೂರನ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಎಂ ಅಶ್ವಿನ್, ರವಿ ಬಿಷ್ಣೋಯ್, ಹರಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಇಶಾನ್ ಪೊರೆಲ್, ದರ್ಶನ್ ನಲ್ಕಂಡೆ, ಕ್ರಿಸ್ ಜೋರ್ಡಾನ್, ಡೇವಿಡ್ ಮಲನ್, ಆದಿಲ್ ರಶೀದ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಮೊಯಿಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸೌರಭ್ ಕುಮಾರ್.

7. ಕೋಲ್ಕತ್ತಾ ನೈಟ್ ರೈಡರ್ಸ್ ಪೂರ್ಣ ತಂಡ

7. ಕೋಲ್ಕತ್ತಾ ನೈಟ್ ರೈಡರ್ಸ್ ಪೂರ್ಣ ತಂಡ

ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್, ಶುಬ್ಮನ್ ಗಿಲ್, ನಿತೀಶ್ ರಾಣಾ, ಟಿಮ್ ಸೀಫರ್ಟ್, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಕುಲದೀಪ್ ಯಾದವ್, ಶಿವಂ ಮಾವಿ, ಲಾಕಿ ಫರ್ಗ್ಯೂಸನ್, ಟಿಮ್ ಸೌಥಿ, ಕಮಲೇಶ್ ನಾಗರಕೋಟಿ, ಸಂದೀಪ್ ವಾರಿಯರ್, ಪ್ರಸಿದ್ಧ್ ಕೃಷ್ಣ, ರಾಹುಲ್ ತ್ರಿಪಾಠಿ, ವರುಣ್ ಚಕ್ರವರ್ತಿ, ಶಕೀಬ್ ಅಲ್ ಹಸನ್, ಶೆಲ್ಡನ್ ಜಾಕ್ಸನ್, ವೈಭವ್ ಅರೋರಾ, ಹರ್ಭಜನ್ ಸಿಂಗ್, ಕರುಣ್ ನಾಯರ್, ಬೆನ್ ಕಟಿಂಗ್, ವೆಂಕಟೇಶ್ ಅಯ್ಯರ್, ಪವನ್ ನೇಗಿ.

8. ಸನ್ ರೈಸರ್ಸ್ ಹೈದರಾಬಾದ್ ಫುಲ್ ಸ್ಕ್ವಾಡ್

8. ಸನ್ ರೈಸರ್ಸ್ ಹೈದರಾಬಾದ್ ಫುಲ್ ಸ್ಕ್ವಾಡ್

ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್ (ನಾಯಕ), ವಿರಾಟ್ ಸಿಂಗ್, ಮನೀಶ್ ಪಾಂಡೆ, ಪ್ರಿಯಂ ಗಾರ್ಗ್, ವೃದ್ಧಿಮಾನ್ ಸಹಾ, ಜಾನಿ ಬೈರ್ ಸ್ಟೋವ್, ಜೇಸನ್ ರಾಯ್, ಶ್ರೀವತ್ಸ್ ಗೋಸ್ವಾಮಿ, ವಿಜಯ್ ಶಂಕರ್, ಮೊಹಮ್ಮದ್ ನಬಿ, ಕೇದಾರ್ ಜಾಧವ್, ಜೆ ಸುಚಿತ್, ಜೇಸನ್ ಹೋಲ್ಡರ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ರಶೀದ್ ಖಾನ್, ಟಿ ನಟರಾಜನ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಸಿದ್ಧಾರ್ಥ್ ಕೌಲ್, ಬೆಸಿಲ್ ತಂಪಿ, ಶಹಬಾಜ್ ನದೀಮ್, ಮುಜೀಬ್‌ಉರ್ ರಹಮಾನ್.

Story first published: Tuesday, August 31, 2021, 17:28 [IST]
Other articles published on Aug 31, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+