ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ವಿಶೇಷ ದಾಖಲೆ ಬರೆದ ಪಂಜಾಬ್ ನಾಯಕ ಕೆಎಲ್ ರಾಹುಲ್

IPL 2021: KL Rahul completed 3000 runs in his IPL career

ದುಬೈ: ಪಂಜಾಬ್ ಕಿಂಗ್ಸ್‌ ತಂಡದ ನಾಯಕ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ನಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ರಾಹುಲ್ 3000 ರನ್ ದಾಖಲೆ ನಿರ್ಮಿಸಿದ್ದಾರೆ. ರಾಜಸ್ಥಾನ್ ವಿರುದ್ಧ ಐಪಿಎಲ್ 32ನೇ ಪಂದ್ಯದಲ್ಲಿ ರಾಹುಲ್ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಐಪಿಎಲ್ 2021: ಪಂಜಾಬ್ ಕಿಂಗ್ಸ್‌ ಬಗ್ಗೆ ಅಣಕವಾಡಿದ ವೀರೇಂದ್ರ ಸೆಹ್ವಾಗ್ಐಪಿಎಲ್ 2021: ಪಂಜಾಬ್ ಕಿಂಗ್ಸ್‌ ಬಗ್ಗೆ ಅಣಕವಾಡಿದ ವೀರೇಂದ್ರ ಸೆಹ್ವಾಗ್

ಸೆಪ್ಟೆಂಬರ್ 21ರ ಮಂಗಳವಾರ ದುಬೈ ಇಂಟರ್ ನ್ಯಾನಷಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಆರಂಭಿಕರಾಗಿ ಆಡಿದ್ದ ರಾಹುಲ್ 33 ಎಸೆತಗಳಲ್ಲಿ 49 ರನ್ ಬಾರಿಸಿದರು.

ಆ ಬಳಿಕ ಚೇತನ್ ಸಕಾರಿಯಾ ಅವರ 11.5ರ ಓವರ್‌ನಲ್ಲಿ ಕಾರ್ತಿಕ್ ತ್ಯಾಗಿಗೆ ಕ್ಯಾಚಿತ್ತು ರಾಹುಲ್ ನಿರ್ಗಮಿಸಿದರು. ಈ ವೇಳೆಗಾಗಲೇ ರಾಹುಲ್ ಹೆಸರಿನಲ್ಲಿ ದಾಖಲೆ ನಿರ್ಮಾಣವಾಗಿತ್ತು. 89ನೇ ಪಂದ್ಯದಲ್ಲಿ ರಾಹುಲ್ 3000 ರನ್ ಗಡಿ ಮುಟ್ಟಿದ್ದಾರೆ. ಈಗ ಒಟ್ಟಾರೆ ರಾಹುಲ್ ಐಪಿಎಲ್‌ನಲ್ಲಿ 3027 ರನ್ ಬಾರಿಸಿದ್ದಾರೆ.

ಕೆಕೆಆರ್ ವಿರುದ್ಧದ ಸೋಲು ನಮ್ಮ ಗೆಲುವಿನ ಹಸಿವನ್ನು ಹೆಚ್ಚಿಸಿದೆ: ಡ್ರೆಸ್ಸಿಂಗ್ ರೂಮ್‌ನಲ್ಲಿ ಕೊಹ್ಲಿ ಹೇಳಿಕೆಕೆಕೆಆರ್ ವಿರುದ್ಧದ ಸೋಲು ನಮ್ಮ ಗೆಲುವಿನ ಹಸಿವನ್ನು ಹೆಚ್ಚಿಸಿದೆ: ಡ್ರೆಸ್ಸಿಂಗ್ ರೂಮ್‌ನಲ್ಲಿ ಕೊಹ್ಲಿ ಹೇಳಿಕೆ

Kohli RCB ನಾಯಕತ್ವದಿಂದ ಸರಣಿಯ ಮಧ್ಯದಲ್ಲಿಯೇ ಕೆಳಗಿಳಿಯುತ್ತಾರಾ ? | Oneindia Kannada

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್, ರಾಜಸ್ಥಾನ್ ರಾಯಲ್ಸ್ ತಂಡ, ಎವಿನ್ ಲೆವಿಸ್ 36, ಯಶಸ್ವಿ ಜೈಸ್ವಾಲ್ 49, ಸಂಜು ಸ್ಯಾಮ್ಸನ್ 4, ಲಿಯಾಮ್ ಲಿವಿಂಗ್‌ಸ್ಟೋನ್ 25, ರಿಯಾನ್ ಪರಾಗ್ 4, ಮಹಿಪಾಲ್ ಲೋಮ್ರರ್ 43, ರಾಹುಲ್ ತೆವಾಟಿಯಾ 2, ಕ್ರಿಸ್ ಮೋರಿಸ್ 5, ಚೇತನ್ ಸಕಾರಿಯಾ 7, ಕಾರ್ತಿಕ್ ತ್ಯಾಗಿ 1 ರನ್‌ನೊಂದಿಗೆ 20 ಓವರ್‌ ಎಲ್ಲಾ ವಿಕೆಟ್ ಕಳೆದು 185 ರನ್ ಬಾರಿಸಿತ್ತು.

Story first published: Wednesday, September 22, 2021, 10:07 [IST]
Other articles published on Sep 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X