ಐಪಿಎಲ್: ಕೋಲ್ಕತ್ತಾ vs ಮುಂಬೈ, Live: ಕೆಕೆಆರ್‌ಗೆ ಸಾಧಾರಣ ರನ್ ಗುರಿ‌

ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು (ಏಪ್ರಿಲ್ 13) ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 5ನೇ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 152 ರನ್ ಬಾರಿಸಿದೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಎರಡಕ್ಕೂ ಇದು ಟೂರ್ನಿಯ ಎರಡನೇ ಪಂದ್ಯ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ಸೋತಿತ್ತು, ಇತ್ತ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ಗೆದ್ದಿತ್ತು. ಇಂದಿನ ಪಂದ್ಯದಲ್ಲಿ ಮುಂಬೈನಿಂದ ಕ್ವಿಂಟನ್ ಡಿ ಕಾಕ್ ಆಡುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, Live ಸ್ಕೋರ್‌ಕಾರ್ಡ್

1
50813

ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಪ್ಯಾಟ್ ಕಮ್ಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್‌ ಬೂಮ್ರಾ.

For Quick Alerts
ALLOW NOTIFICATIONS
For Daily Alerts
Story first published: Tuesday, April 13, 2021, 19:12 [IST]
Other articles published on Apr 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X