Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಕೋಲ್ಕತ್ತಾ vs ರಾಜಸ್ಥಾನ್, ಪ್ಲೇಯಿಂಗ್ XI, ಅಪ್‌ಡೇಟ್ಸ್‌

IPL 2021: Kolkata Knight Riders vs Rajasthan Royals, 18th Match, Updates

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 18ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಡಲಿವೆ. ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ದುಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈವರೆಗೆ ಆಡಿರುವ 4 ಪಂದ್ಯಗಳಲ್ಲಿ 1ರಲ್ಲಿ ಜಯ ಕಂಡಿದ್ದರೆ, ರಾಜಸ್ಥಾನ್ ರಾಯಲ್ಸ್ ಕೂಡ 4ರಲ್ಲಿ 1 ಗೆಲುವು ದಾಖಲಿಸಿದೆ. ಹೀಗಾಗಿ ಎರಡೂ ತಂಡಗಳಿಗೂ ಇಂದಿನ ಪಂದ್ಯದ ಗೆಲುವು ಪ್ರಮುಖವಾಗಿದೆ. ಇತ್ತಂಡಗಳ ಕದನ ಜಿದ್ದಾಜಿದ್ದಿ ಅನ್ನಿಸುವ ನಿರೀಕ್ಷೆಯಿದೆ.

1
50826

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ಸಿ), ದಿನೇಶ್ ಕಾರ್ತಿಕ್ (ವಿಕೆ), ಸುನಿಲ್ ನರೈನ್, ಆಂಡ್ರೆ ರಸ್ಸೆಲ್, ಪ್ಯಾಟ್ ಕಮಿನ್ಸ್, ವರುಣ್ ಚಕ್ರವರ್ತಿ, ಶಿವಂ ಮಾವಿ, ಪ್ರಸಿದ್ಧ್ ಕೃಷ್ಣ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆ/ ಸಿ), ಡೇವಿಡ್ ಮಿಲ್ಲರ್, ಶಿವಮ್ ದೂಬೆ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕಟ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್.

Story first published: Saturday, April 24, 2021, 19:14 [IST]
Other articles published on Apr 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+