Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ರಾಜಸ್ಥಾನ್‌ಗೆ ಸವಾಲಿನ ಗುರಿ ನೀಡಿದ ಕೋಲ್ಕತ್ತಾ

IPL 2021: Kolkata Knight Riders vs Rajasthan Royals, 1st Innings report

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 54ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಡುತ್ತಿವೆ. ಮೊದಲು ಬ್ಯಾಟಿಂಗ್‌ ಮಾಡಿರುವ ಕೋಲ್ಕತ್ತಾ ಎದುರಾಳಿಗೆ 171 ರನ್ ಗುರಿ ನೀಡಿದೆ. ಶುಬ್ಮನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಬ್ಯಾಟಿಂಗ್‌ ನೆರವಿನೊಂದಿಗೆ ಕೆಕೆಆರ್ ಉತ್ತಮ ರನ್ ಪೇರಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕೋಲ್ಕತ್ತಾ ನೈಟ್ ರೈಡರ್ಸ್, ಶುಬ್ಮನ್ ಗಿಲ್ 56 (44 ಎಸೆತ), ವೆಂಕಟೇಶ್ ಅಯ್ಯರ್ 38 (35 ಎಸೆತ), ನಿತೀಶ್ ರಾಣಾ 12, ರಾಹುಲ್ ತ್ರಿಪಾಠಿ 21, ಇಯೋನ್ ಮಾರ್ಗನ್ 13, ದಿನೇಶ್ ಕಾರ್ತಿಕ್ 14 ರನ್‌ನೊಂದಿಗೆ 20 ಓವರ್‌ಗೆ 4 ವಿಕೆಟ್ ಕಳೆದು 171 ರನ್ ಗಳಿಸಿದೆ. ಆರ್‌ಆರ್‌ ಈಗ ಬ್ಯಾಟಿಂಗ್ ಮಾಡುತ್ತಿದೆ.

ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, Live ಸ್ಕೋರ್

1
50859

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ದಿನೇಶ್ ಕಾರ್ತಿಕ್ (wk), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.
ಬೆಂಚ್: ಹರ್ಭಜನ್ ಸಿಂಗ್, ಟಿಮ್ ಸೌಥಿ, ಆಂಡ್ರೆ ರಸೆಲ್, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಪ್ರಸಿದ್ಧ್ ಕೃಷ್ಣ, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ, ಟಿಮ್ ಸೀಫರ್ಟ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಲಿಯಾಮ್ ಲಿವಿಂಗ್ಸ್ಟೋನ್, ಸಂಜು ಸ್ಯಾಮ್ಸನ್ (c & wk), ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಶಿವಂ ದೂಬೆ, ಕ್ರಿಸ್ ಮೋರಿಸ್, ರಾಹುಲ್ ತೆವಾಟಿಯಾ, ಚೇತನ್ ಸಕಾರಿಯಾ, ಜಯದೇವ್ ಉನದ್ಕತ್, ಮುಸ್ತಫಿಜುರ್ ರೆಹಮಾನ್.
ಬೆಂಚ್: ಮನನ್ ವೊಹ್ರಾ, ತಬ್ರೇಜ್ ಶಮ್ಸಿ, ಕೆಸಿ ಕರಿಯಪ್ಪ, ಮಹಿಪಾಲ್ ಲೊಮರ್, ಓಶಾನೆ ಥಾಮಸ್, ರಿಯಾನ್ ಪರಾಗ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಜೆರಾಲ್ಡ್ ಕೋಟ್ಜಿ, ಆಕಾಶ್ ಸಿಂಗ್, ಎವಿನ್ ಲೂಯಿಸ್, ಶ್ರೇಯಸ್ ಗೋಪಾಲ್, ಡೇವಿಡ್ ಮಿಲ್ಲರ್, ಕುಲ್ದಿಪ್ ಯಾದವ್.

T 20 ಕ್ರಿಕೆಟ್ ನಲ್ಲಿ ಧೋನಿಗೆ ಸ್ಥಾನ: ವಿರಾಟ್ ಮತ್ತು ರೋಹಿತ್ ಫೇಲ್ಯೂರ್ | Oneindia Kannada

Story first published: Thursday, October 7, 2021, 21:45 [IST]
Other articles published on Oct 7, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+