Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಕೋಲ್ಕತ್ತಾ vs ಹೈದರಾಬಾದ್, ಪ್ಲೇಯಿಂಗ್ XI, Live ಸ್ಕೋರ್‌

IPL 2021: Kolkata Knight Riders vs Sunrisers Hyderabad, Toss report, Playing XI

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಭಾನುವಾರ (ಅಕ್ಟೋಬರ್‌ 3) ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 49ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಹೈದರಾಬಾದ್ ಬ್ಯಾಟಿಂಗ್ ಆಯ್ದುಕೊಂಡಿವೆ.

ಇಯಾನ್ ಮಾರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಫ್ಸ್‌ಗೆ ಪ್ರವೇಶಿಸುವ ಆಸೆ ಉಳಿಸಿಕೊಳ್ಳಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕು. ಸನ್ ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಪ್ಲೇ ಆಫ್ಸ್‌ ಅವಕಾಶ ಕಳೆದುಕೊಂಡಿದೆ. ಕೆಕೆಆರ್ 12ರಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 11ರಲ್ಲಿ 2 ಗೆಲುವಿನೊಂದಿಗೆ ಕೊನೇ ಸ್ಥಾನದಲ್ಲಿದೆ.

ಕೋಲ್ಕತ್ತಾ vs ಹೈದರಾಬಾದ್, ಪ್ಲೇಯಿಂಗ್ XI, Live ಸ್ಕೋರ್‌

1
50853

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೋನ್ ಮಾರ್ಗನ್ (ಸಿ), ಶಕೀಬ್ ಅಲ್ ಹಸನ್, ದಿನೇಶ್ ಕಾರ್ತಿಕ್ (ವಿಕೆ), ಸುನಿಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ವರುಣ್ ಚಕ್ರವರ್ತಿ.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜೇಸನ್ ರಾಯ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಸಿದ್ದಾರ್ಥ್ ಕೌಲ್.

Nitish Rana ಹೊಡೆದ ಈ 4 , ಕ್ಯಾಮೆರಾ ಪಾಲಿಗೆ ಮುಳುವಾಯಿತು | Oneindia Kannada

Story first published: Sunday, October 3, 2021, 19:16 [IST]
Other articles published on Oct 3, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+