ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ

IPL 2021: Kumar Sangakkara Joins Rajasthan Royals As Director Of Cricket

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ವಿಶ್ವ ಕ್ರಿಕೆಟ್‌ನ ದಿಗ್ಗಜ ಆಟಗಾರ ಕುಮಾರ ಸಂಗಕ್ಕರ ಮತ್ತೆ ಐಪಿಎಲ್‌ನ ಭಾಗವಾಗಲಿದ್ದಾರೆ. ಈ ಬಾರಿ ಸಂಗಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ಚಟುವಟಿಕೆಗಳ ನಿರ್ದೇಶಕರಾಗಿ ಜವಾಬ್ಧಾರಿಯನ್ನು ನಿರ್ವಹಿಸಲಿದ್ದಾರೆ. ಈ ಬಗ್ಗೆ ಭಾನುವಾರ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಘೋಷಿಸಿದೆ.

ಟ್ವಿಟ್ಟರ್‌ನಲ್ಲಿ ರಾಜಸ್ಥಾನ್ ಮೂಲದ ಫ್ರಾಂಚೈಸಿ ಈ ಬಗ್ಗೆ ಮಾಹಿತಿಯನ್ನು ನೀಡಿದೆ. "ರಾಯಲ್ಸ್ ಕುಟುಂಬಕ್ಕೆ ದಿಗ್ಗಜರು ಸೇರಿಕೊಳ್ಳುತ್ತಿದ್ದಾರೆ. ಸ್ವಾಗತ ಸಂಗಾ " ಎಂದು ಕುಮಾರ ಸಂಗಕ್ಕರ ಅವರನ್ನು ಉಲ್ಲೇಖಿಸಿ ರಾಜಸ್ಥಾನ್ ರಾಯಲ್ಸ್ ತಂಡ ಟ್ವೀಟ್ ಮಾಡಿದೆ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಉತ್ಸಾಹಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಉತ್ಸಾಹ

ಇನ್ನು ಈ ಟ್ವೀಟ್‌ಅನ್ನು ರಿಟ್ವೀಟ್ ಮಾಡಿ ಉತ್ತಮ ಉತ್ಸುಕತೆಯನ್ನು ಕುಮಾರ ಸಂಗಕ್ಕರ ಕೂಡ ವ್ಯಕ್ತಪಡಿಸಿದ್ದಾರೆ. ಫ್ರಾಂಚೈಸಿ ಜೊತೆಗೆ ಕರ್ತವ್ಯ ನಿರ್ವಹಿಸಲು ಎದುರು ನೋಡುತ್ತೊರುವುದಾಗಿ ಕುಮಾರ ಸಂಗಕ್ಕರ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

"ಫ್ರಾಂಚೈಸಿಯ ಭಾಗವಾಗಿರುವುದಕ್ಕೆ ರೋಮಾಂಚನವಾಗುತ್ತಿದೆ. ಎಲ್ಲರೊಂದಿಗೆ ಕೆಲ ನಿರ್ವಹಿಸಲು ಎದುರುನೋಡುತ್ತಿದ್ದೇನೆ" ಎಂದು ಸಂಗಕ್ಕರ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡ ಇತ್ತೀಚೆಗಷ್ಟೇ ತಮ್ಮ ಹೊಸ ನಾಯಕನನ್ನು ಘೋಷಿಸಿತ್ತು.

ರಾಜಸ್ಥಾನ್ ರಾಯಲ್ಸ್ ತಂಡದ ಈ ಹಿಂದಿನ ನಾಯಕ ಸ್ಟೀವ್ ಸ್ಮಿತ್ ಅವರನ್ನು ತಂಡ ಬಿಡುಗಡೆಗೊಳಿಸಿದ ಬಳಿಕ ಹೊಸ ನಾಯಕನ ಆಯ್ಕೆ ನಡೆದಿತ್ತು. ಈಗ ಕುಮಾರ ಸಂಗಕ್ಕರ ರಾಜಸ್ಥಾನ್ ರಾಯಲ್ಸ್ ತ

Story first published: Sunday, January 24, 2021, 19:26 [IST]
Other articles published on Jan 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X