ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿ ವಿರುದ್ಧ ಅತೀ ಹೆಚ್ಚು ರನ್‌ ದಾಖಲೆಗಳು

IPL 2021: List of Most runs vs RCB in all T20s

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಪ್ರತಿಭಾನ್ವಿತರು ಹೆಚ್ಚಿರುವ ಆರ್‌ಸಿಬಿಯಲ್ಲಿ ದಾಖಲೆ ನಿರ್ಮಿಸಿರುವ ಆಟಗಾರರಿದ್ದಾರೆ. ಹಾಗಂತ ಆರ್‌ಸಿಬಿ ವಿರುದ್ಧ ವಿಶೇಷ ದಾಖಲೆಗಳನ್ನು ಬರೆದಿರುವ ಆಟಗಾರರೂ ಇದ್ದಾರೆ.

ಒಂದು ಬಾರಿಯೂ ಕಪ್‌ ಗೆಲ್ಲದ ತಂಡಗಳ ಸಾಲಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೆ. ಕಪ್ ಗೆಲ್ಲದ ಇನ್ನಿತರ ತಂಡಗಳೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್. ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ 2021ರ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

5 ವರ್ಷಗಳ ಬಳಿಕ ಚೊಚ್ಚಲ ಅರ್ಧ ಶತಕ ಚಚ್ಚಿದ ಗ್ಲೆನ್ ಮ್ಯಾಕ್ಸ್‌ವೆಲ್!5 ವರ್ಷಗಳ ಬಳಿಕ ಚೊಚ್ಚಲ ಅರ್ಧ ಶತಕ ಚಚ್ಚಿದ ಗ್ಲೆನ್ ಮ್ಯಾಕ್ಸ್‌ವೆಲ್!

ಆರ್‌ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿರುವ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಇದ್ದಾರೆ. ವಾರ್ನರ್ ಆರ್‌ಸಿಬಿ ವಿರುದ್ಧ 834+ ರನ್ ಬಾರಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕ ಎಂಎಸ್ ಧೋನಿ ಇದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅತ್ಯುತ್ತಮ ಬ್ಯಾಟಿಂಗ್‌ ದಾಖಲೆ ಹೊಂದಿರುವವರ ಪಟ್ಟಿ ಇಲ್ಲಿದೆ
* 834+ ಡೇವಿಡ್ ವಾರ್ನರ್, ಆಸ್ಟ್ರೇಲಿಯಾ
* 833, ಎಂಎಸ್ ಧೋನಿ, ಭಾರತ
* 755, ಸುರೇಶ್ ರೈನಾ, ಭಾರತ
* 716, ರೋಹಿತ್ ಶರ್ಮಾ, ಭಾರತ
* 713, ಗೌತಮ್ ಗಂಭೀರ್, ಭಾರತ

Story first published: Thursday, April 15, 2021, 10:17 [IST]
Other articles published on Apr 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X