IPL 2021: MI vs PBKS Live Updates: ಮುಂಬೈ ಬೌಲಿಂಗ್ ದಾಳಿಗೆ ಪಂಜಾಬ್ ಟಾಪ್ ಆರ್ಡರ್ ತತ್ತರ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 1ನೇ ಆವೃತ್ತಿಯ ದ್ವಿತೀಯ ಹಂತದ ಪಂದ್ಯಗಳು ನಡೆಯುತ್ತಿವೆ. ಕೋವಿಡ್-19 ಕಾರಣದಿಂದಾಗಿ ಭಾರತದಲ್ಲಿ ನಡೆದಿದ್ದ ಆರಂಭಿಕ ಹಂತದ ಐಪಿಎಲ್ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಆರಂಭಿಕ ಹಂತದಲ್ಲಿ 29 ಪಂದ್ಯಗಳು ನಡೆದಿದ್ದವು. ಇನ್ನುಳಿದ 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಐಪಿಎಲ್ ದ್ವಿತೀಯ ಹಂತದ ಪಂದ್ಯಗಳು ನಡೆಯಲಿವೆ.
ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ ತಂಡ ಆರಂಭದಲ್ಲಿಯೇ ಎಡವಿದೆ.
41 ರನ್‌ಗಳಿಗೆ ತನ್ನ ಬಲಿಷ್ಠ 3 ವಿಕೆಟ್‍ಗಳನ್ನು ಪಂಜಾಬ್ ಕಿಂಗ್ಸ್ ತಂಡ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕೆಎಲ್ ರಾಹುಲ್ 21, ಮನದೀಪ್ ಸಿಂಗ್ 15 ಮತ್ತು ಕ್ರಿಸ್ ಗೇಲ್ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.
Live score:
Story first published: Tuesday, September 28, 2021, 20:17 [IST]
Other articles published on Sep 28, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications