IPL 2021: MI vs PBKS Live Updates: ಮುಂಬೈ ಬೌಲಿಂಗ್ ದಾಳಿಗೆ ಪಂಜಾಬ್ ಟಾಪ್ ಆರ್ಡರ್ ತತ್ತರ

By ಪ್ರತಿನಿಧಿ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌(ಯುಎಇ) ಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 1ನೇ ಆವೃತ್ತಿಯ ದ್ವಿತೀಯ ಹಂತದ ಪಂದ್ಯಗಳು ನಡೆಯುತ್ತಿವೆ. ಕೋವಿಡ್-19 ಕಾರಣದಿಂದಾಗಿ ಭಾರತದಲ್ಲಿ ನಡೆದಿದ್ದ ಆರಂಭಿಕ ಹಂತದ ಐಪಿಎಲ್ ಅರ್ಧಕ್ಕೆ ನಿಲ್ಲಿಸಲ್ಪಟ್ಟಿತ್ತು. ಆರಂಭಿಕ ಹಂತದಲ್ಲಿ 29 ಪಂದ್ಯಗಳು ನಡೆದಿದ್ದವು. ಇನ್ನುಳಿದ 31 ಪಂದ್ಯಗಳು ಯುಎಇಯಲ್ಲಿ ನಡೆಯಲಿದೆ. ಸೆಪ್ಟೆಂಬರ್‌ 19ರಿಂದ ಅಕ್ಟೋಬರ್‌ 15ರ ವರೆಗೆ ಐಪಿಎಲ್ ದ್ವಿತೀಯ ಹಂತದ ಪಂದ್ಯಗಳು ನಡೆಯಲಿವೆ.

ಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿಐಪಿಎಲ್: ಕೆಕೆಆರ್ ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಹಿರಂಗಪಡಿಸಿದ ಕೊಹ್ಲಿ

ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಂಜಾಬ್ ಕಿಂಗ್ಸ್ ತಂಡ ಆರಂಭದಲ್ಲಿಯೇ ಎಡವಿದೆ.

41 ರನ್‌ಗಳಿಗೆ ತನ್ನ ಬಲಿಷ್ಠ 3 ವಿಕೆಟ್‍ಗಳನ್ನು ಪಂಜಾಬ್ ಕಿಂಗ್ಸ್ ತಂಡ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕೆಎಲ್ ರಾಹುಲ್ 21, ಮನದೀಪ್ ಸಿಂಗ್ 15 ಮತ್ತು ಕ್ರಿಸ್ ಗೇಲ್ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

Live score:

1
50864
ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 4 - October 18 2021, 07:30 PM
ಶ್ರೀಲಂಕಾ
Namibia
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 20, 2021, 17:52 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X