ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

CSK vs KKR Preview : ಚೆನ್ನೈ vs ಕೊಲ್ಕತ್ತಾ : ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, Match 15, CSK vs KKR Preview, Mumbai Weather Forecast, Pitch Report, Playing XIs,

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿ ಒಂದರಲ್ಲಿ ಗೆಲುವು ಸಾಧಿಸಿ ಮತ್ತೊಂದರಲ್ಲಿ ಸೋಲುಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, 3 ಪಂದ್ಯಗಳನ್ನಾಡಿ ಎರಡರಲ್ಲಿ ಜಯ ಗಳಿಸಿ ಕೇವಲ ಒಂದು ಪಂದ್ಯದಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬುಧವಾರ ( ಏಪ್ರಿಲ್ 21 ) ಎದುರಿಸಲಿದೆ.

ಪಂದ್ಯದ ಆರಂಭ : ಪಂದ್ಯ ಸಂಜೆ 7.30ಕ್ಕೆ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ಮಳೆಯ ಅಡ್ಡಿ ಸಾಧ್ಯತೆ ತುಂಬಾ ಕಡಿಮೆ. 30° ಸೆಲ್ಸಿಯಸ್ ಉಷ್ಣಾಂಶವಿರಲಿದೆ ಹಾಗೂ ಇಬ್ಬನಿ ಬೀಳಲಿದೆ.

ಪಿಚ್ ರಿಪೋರ್ಟ್

ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ವೇಗದ ಬೌಲರ್‌ಗಳಿಗೆ ತುಸು ಸಹಕಾರಿ. ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ರನ್ ಗಳಿಸಲು ಈ ಪಿಚ್ ನೆರವಾಗಲಿದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡ ತಪ್ಪದೇ 190+ ರನ್ ಗಳಿಸಿದರೆ ಮಾತ್ರ ಪಂದ್ಯ ಸ್ಮರ್ಧಾತ್ಮಕವಾಗಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ :

ರುತುರಾಜ್ ಗಾಯಕ್ವಾಡ್ / ರಾಬಿನ್ ಉತ್ತಪ್ಪ, ಫಾಫ್ ಡು ಪ್ಲೆಸಿಸ್, ಮೊಯಿನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂಎಸ್ ಧೋನಿ ( ನಾಯಕ/ವಿ.ಕೀ) ರವೀಂದ್ರ ಜಡೇಜಾ, ಸ್ಯಾಮ್ ಕರನ್, ಬ್ರಾವೋ, ಶಾರ್ದೂಲ್ ಠಾಕೂರ್ ಹಾಗೂ ದೀಪಕ್ ಚಹರ್.

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ :

ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ ( ನಾಯಕ ) , ದಿನೇಶ್ ಕಾರ್ತಿಕ್ ( ವಿ.ಕೀ ), ಆ್ಯಂಡ್ರೆ ರಸೆಲ್, ಶಕಿಬ್ ಅಲ್ ಹಸನ್/ಲಾಕಿ ಫರ್ಗುಸನ್/ಸುನೀಲ್ ನರೇನ್, ಪ್ಯಾಟ್ ಕಮಿನ್ಸ್, ವರುಣ್ ಚಕ್ರವರ್ತಿ, ಹರ್ಭಜನ್ ಸಿಂಗ್/ಶಿವಂ ಮವಿ ಮತ್ತು ಪ್ರಸಿದ್ಧ ಕೃಷ್ಣ.

Story first published: Wednesday, April 21, 2021, 17:57 [IST]
Other articles published on Apr 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X