For Quick Alerts
ALLOW NOTIFICATIONS  
For Daily Alerts
 

ಡು ಪ್ಲೆಸಿಸ್, ಅಲಿ, ರಾಯುಡು ಆರ್ಭಟ: ಮುಂಬೈಗೆ ಭರ್ಜರಿ ರನ್‌ ಗುರಿ

IPL 2021: Mumbai Indians vs Chennai Super Kings, 27th Match, Playing XI, 1st Innings Updates

ನವದೆಹಲಿ: ದೆಹಲಿಯ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ಮೇ 1ರ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 27ನೇ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್‌ ಮಾಡಿರುವ ಚೆನ್ನೈ ತಂಡ ಮುಂಬೈಗೆ 219 ರನ್‌ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ಸೂಪರ್ ಕಿಂಗ್ಸ್‌ನಿಂದ ಉತ್ತಮ ಆರಂಭ ಲಭಿಸಿತು. ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಾಟಿ ರಾಯುಡು ಅರ್ಧ ಶತಕದ ಕೊಡುಗೆ ನೀಡಿದರು. ಜೊತೆಗೆ ರವೀಂದ್ರ ಜಡೇಜಾ ಕೂಡ ತಕ್ಕ ರನ್ ಸೇರಿಸಿದರು.

1
50835

ಚೆನ್ನೈನಿಂದ ಫಾಫ್ ಡು ಪ್ಲೆಸಿಸ್ 50 (28), ಮೊಯೀನ್ ಅಲಿ 58 (36), ಅಂಬಾಟಿ ರಾಯುಡು 72 (27), ರವೀಂದ್ರ ಜಡೇಜಾ 22, ಋತುರಾಜ್ ಗಾಯಕ್ವಾಡ್ 4, ಸುರೇಶ್ ರೈನಾ 2 ರನ್‌ನೊಂದಿಗೆ 20 ಓವರ್‌ಗೆ 4 ವಿಕೆಟ್ ಕಳೆದು 218 ರನ್ ಗಳಿಸಿತು.

ಚೆನ್ನೈ ಇನ್ನಿಂಗ್ಸ್‌ನಲ್ಲಿ ಮುಂಬೈ ಇಂಡಿಯನ್ಸ್‌, ಟ್ರೆಂಟ್ ಬೌಲ್ಟ್ 1. ಜಸ್‌ಪ್ರೀತ್‌ ಬೂಮ್ರಾ 1, ಕೀರನ್ ಪೊಲಾರ್ಡ್ 2 ವಿಕೆಟ್‌ನಿಂದ ಗಮನ ಸೆಳೆದರು.

Story first published: Saturday, May 1, 2021, 21:36 [IST]
Other articles published on May 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+