ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮುಂಬೈ vs ಚೆನ್ನೈ, ಪ್ಲೇಯಿಂಗ್ XI, Live ಸ್ಕೋರ್‌

IPL 2021: Mumbai Indians vs Chennai Super Kings, 27th Match, Playing XI, Updates

ದೆಹಲಿ: ದೆಹಲಿಯ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ಮೇ 1ರ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 27ನೇ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಎಂಐ ಬೌಲಿಂಗ್ ಆಯ್ದುಕೊಂಡಿದೆ.

ಪಂಜಾಬ್‌ ವಿರುದ್ಧ ಬೆಂಗಳೂರು ಸೋಲಿಗೆ ಕಾರಣ ಹೇಳಿದ ಬ್ರಾಡ್‌ ಹಾಗ್ಪಂಜಾಬ್‌ ವಿರುದ್ಧ ಬೆಂಗಳೂರು ಸೋಲಿಗೆ ಕಾರಣ ಹೇಳಿದ ಬ್ರಾಡ್‌ ಹಾಗ್

ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ಆರರಲ್ಲಿ 3ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಕುತೂಹಲ ಮೂಡಿಸಿದೆ. ಮುಂಬೈ ಗೆಲ್ಲುವ ನಿರೀಕ್ಷೆಯಿದೆ.

1
50835

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ನೀಶಮ್, ರಾಹುಲ್ ಚಾಹರ್, ಧವಲ್ ಕುಲಕರ್ಣಿ, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್.

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ/ ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಲುಂಗಿ ಎನ್‌ಗಿಡಿ, ದೀಪಕ್ ಚಾಹರ್.

Story first published: Saturday, May 1, 2021, 19:13 [IST]
Other articles published on May 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X