Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈ vs ಹೈದರಾಬಾದ್, ಪ್ಲೇಯಿಂಗ್ XI, Live ಸ್ಕೋರ್‌

IPL 2021: Mumbai Indians vs Sunrisers Hyderabad, 55th Match, Playing XI, Toss report

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಶುಕ್ರವಾರ (ಅಕ್ಟೋಬರ್ 8) ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿದೆ. ಮುಂಬೈ ಈ ಪಂದ್ಯದಲ್ಲಿ ಬರೋಬ್ಬರಿ 171+ ರನ್‌ಗಳಿಂದ ಗೆದ್ದರೆ ಮಾತ್ರ ಪ್ಲೇ ಆಫ್ಸ್‌ಗೆ ಪ್ರವೇಶ ಪಡೆದುಕೊಳ್ಳಲಿದೆ.

ಮುಂಬೈ ಇಂಡಿಯನ್ಸ್ ಈ ಬಾರಿ ಬಹುತೇಕ ಪ್ಲೇ ಆಫ್ಸ್ ಅವಕಾಶ ಕಳೆದುಕೊಂಡಿದೆ. ಲೀಗ್ ಹಂತದಲ್ಲಿ ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 13 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈಗಾಗಲೇ ಪ್ಲೇ ಆಫ್ಸ್‌ಗೆ ಪ್ರವೇಶಿಸಿವೆ.

ಈ ಪಂದ್ಯದಲ್ಲಿ ಒಂದು ವೇಳೆ ಮುಂಬೈ 171+ ರನ್‌ಗಳಿಂದ ಗೆದ್ದರೆ, ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಮುಂಬೈ ಇಂಡಿಯನ್ಸ್ ಪ್ಲೇ ಆಫ್ಸ್‌ ಅವಕಾಶ ಪಡೆದುಕೊಳ್ಳಲಿದೆ. ಆದರೆ ಇದು ಸಾಧ್ಯವಾಗದ ಮಾತು. ಹೀಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇ ಆಫ್ಸ್‌ಗೆ ಪ್ರವೇಶ ಪಡೆದುಕೊಳ್ಳೋದು ಬಹುತೇಕ ಖಚಿತ. ವಿಶೇಷವೆಂದರೆ ಇದೇ ದಿನ ಏಕಕಾಲದಲ್ಲಿ ಆರ್‌ಸಿಬಿ ಮತ್ತು ಡಿಸಿ ಮಧ್ಯೆ ಪಂದ್ಯ ನಡೆಯುತ್ತಿದೆ.

ಐಪಿಎಲ್ 2021: ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್, Live ಸ್ಕೋರ್‌

1
50860

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ಜಸ್ಪ್ರೀತ್ ಬೂಮ್ರಾ, ಪಿಯೂಷ್ ಚಾವ್ಲಾ, ಟ್ರೆಂಟ್ ಬೌಲ್ಟ್.
ಬೆಂಚ್: ಕ್ವಿಂಟನ್ ಡಿ ಕಾಕ್, ಆಡಮ್ ಮಿಲ್ನೆ, ರಾಹುಲ್ ಚಹಾರ್, ಆದಿತ್ಯ ತಾರೆ, ಧವಳ್ ಕುಲಕರ್ಣಿ, ಕ್ರಿಸ್ ಲಿನ್, ರೋಶ್ ಕಲರಿಯಾ, ಅನ್ಮೋಲ್ ಪ್ರೀತ್ ಸಿಂಗ್, ಅನುಕೂಲ್ ರಾಯ್, ಮಾರ್ಕೊ ಜಾನ್ಸೆನ್, ಯುಧ್ವೀರ್ ಸಿಂಗ್, ಸೌರಭ್ ತಿವಾರಿ, ಜಯಂತ್ ಯಾದವ್.

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜೇಸನ್ ರಾಯ್, ಅಭಿಷೇಕ್ ಶರ್ಮಾ, ಮನೀಶ್ ಪಾಂಡೆ (ಸಿ), ಪ್ರಿಯಂ ಗಾರ್ಗ್, ಅಬ್ದುಲ್ ಸಮದ್, ವೃದ್ಧಿಮಾನ್ ಸಹಾ (w), ಜೇಸನ್ ಹೋಲ್ಡರ್, ರಶೀದ್ ಖಾನ್, ಮೊಹಮ್ಮದ್ ನಬಿ, ಉಮ್ರಾನ್ ಮಲಿಕ್, ಸಿದ್ದಾರ್ಥ್ ಕೌಲ್.
ಬೆಂಚ್: ಶ್ರೀವತ್ಸ್ ಗೋಸ್ವಾಮಿ, ಕೇದಾರ್ ಜಾಧವ್, ಜಗದೀಶ ಸುಚಿತ್, ಶಹಬಾಜ್ ನದೀಮ್, ಖಲೀಲ್ ಅಹಮದ್, ಸಂದೀಪ್ ಶರ್ಮಾ, ವಿರಾಟ್ ಸಿಂಗ್, ಡೇವಿಡ್ ವಾರ್ನರ್, ಬೇಸಿಲ್ ತಂಪಿ, ಮುಜೀಬ್ ಉರ್ ರೆಹಮಾನ್, ಕೇನ್ ವಿಲಿಯಮ್ಸನ್, ಭುವನೇಶ್ವರ್ ಕುಮಾರ್.

1
50860

Story first published: Friday, October 8, 2021, 19:21 [IST]
Other articles published on Oct 8, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+