ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ಮುಂಬೈ ದಾಖಲೆಯ ರನ್, ಹೈದರಾಬಾದ್‌ಗೆ ಸವಾಲಿನ ಗುರಿ

IPL 2021: Mumbai Indians vs Sunrisers Hyderabad, 55th Match, Report

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಶುಕ್ರವಾರ (ಅಕ್ಟೋಬರ್ 8) ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡುತ್ತಿವೆ. ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 235 ರನ್ ಬಾರಿಸಿ ಎದುರಾಳಿಗೆ ಸವಾಲಿನ ಗುರಿ ನೀಡಿದೆ. ಈ ಐಪಿಎಲ್‌ ಸೀಸನ್‌ನಲ್ಲಿ ದಾಖಲಾಗಿರುವ ಅತ್ಯಧಿಕ ಟೋಟಲ್ ಇದಾಗಿ ಗುರುತಿಸಿಕೊಂಡಿದೆ.

ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!ದೀಪಕ್ ಚಹರ್ ಪ್ರಪೋಸ್ ಮಾಡಿದ ಆ ಹುಡುಗಿ ಯಾರು? ಬಹಿರಂಗವಾಯ್ತು ಇದರ ಹಿಂದೆ ಇದ್ದ ಧೋನಿ ಪ್ಲಾನ್!

ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ 18, ಇಶಾನ್ ಕಿಶನ್ 84 (32 ಎಸೆತ), ಸೂರ್ಯಕುಮಾರ್ ಯಾದವ್ 82 (40), ಹಾರ್ದಿಕ್ ಪಾಂಡ್ಯ 10, ಕೀರನ್ ಪೊಲಾರ್ಡ್ 13, ಕೃನಾಲ್ ಪಾಂಡ್ಯ 9, ಜೇಮ್ಸ್ ನೀಶಮ್ 0, ನಾಥನ್ ಕೌಲ್ಟರ್-ನೈಲ್ 3, ಜಸ್ಪ್ರೀತ್ ಬೂಮ್ರಾ 5 ರನ್‌ನೊಂದಿಗೆ 20 ಓವರ್‌ಗೆ 9 ವಿಕೆಟ್ ಕಳೆದು 235 ರನ್ ಗಳಿಸಿತು.

ಐಪಿಎಲ್ 2021: ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್, Live ಸ್ಕೋರ್‌

1
50860

ಈ ಪಂದ್ಯದಲ್ಲಿ ಒಂದು ವೇಳೆ ಮುಂಬೈ 170+ ರನ್‌ಗಳಿಂದ ಗೆದ್ದರೆ, ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಮುಂಬೈ ಇಂಡಿಯನ್ಸ್ ಪ್ಲೇ ಆಫ್ಸ್‌ ಅವಕಾಶ ಪಡೆದುಕೊಳ್ಳಲಿದೆ. ಆದರೆ ಇದು ಸಾಧ್ಯವಾಗದ ಮಾತು. ಹೀಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇ ಆಫ್ಸ್‌ಗೆ ಪ್ರವೇಶ ಪಡೆದುಕೊಳ್ಳೋದು ಬಹುತೇಕ ಖಚಿತ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ಜಸ್ಪ್ರೀತ್ ಬೂಮ್ರಾ, ಪಿಯೂಷ್ ಚಾವ್ಲಾ, ಟ್ರೆಂಟ್ ಬೌಲ್ಟ್.
ಬೆಂಚ್: ಕ್ವಿಂಟನ್ ಡಿ ಕಾಕ್, ಆಡಮ್ ಮಿಲ್ನೆ, ರಾಹುಲ್ ಚಹಾರ್, ಆದಿತ್ಯ ತಾರೆ, ಧವಳ್ ಕುಲಕರ್ಣಿ, ಕ್ರಿಸ್ ಲಿನ್, ರೋಶ್ ಕಲರಿಯಾ, ಅನ್ಮೋಲ್ ಪ್ರೀತ್ ಸಿಂಗ್, ಅನುಕೂಲ್ ರಾಯ್, ಮಾರ್ಕೊ ಜಾನ್ಸೆನ್, ಯುಧ್ವೀರ್ ಸಿಂಗ್, ಸೌರಭ್ ತಿವಾರಿ, ಜಯಂತ್ ಯಾದವ್.

ಸನ್ ರೈಸರ್ಸ್ ಹೈದರಾಬಾದ್
ಜೇಸನ್ ರಾಯ್, ಅಭಿಷೇಕ್ ಶರ್ಮಾ, ಮನೀಶ್ ಪಾಂಡೆ (ಸಿ), ಪ್ರಿಯಂ ಗಾರ್ಗ್, ಅಬ್ದುಲ್ ಸಮದ್, ವೃದ್ಧಿಮಾನ್ ಸಹಾ (w), ಜೇಸನ್ ಹೋಲ್ಡರ್, ರಶೀದ್ ಖಾನ್, ಮೊಹಮ್ಮದ್ ನಬಿ, ಉಮ್ರಾನ್ ಮಲಿಕ್, ಸಿದ್ದಾರ್ಥ್ ಕೌಲ್.
ಬೆಂಚ್: ಶ್ರೀವತ್ಸ್ ಗೋಸ್ವಾಮಿ, ಕೇದಾರ್ ಜಾಧವ್, ಜಗದೀಶ ಸುಚಿತ್, ಶಹಬಾಜ್ ನದೀಮ್, ಖಲೀಲ್ ಅಹಮದ್, ಸಂದೀಪ್ ಶರ್ಮಾ, ವಿರಾಟ್ ಸಿಂಗ್, ಡೇವಿಡ್ ವಾರ್ನರ್, ಬೇಸಿಲ್ ತಂಪಿ, ಮುಜೀಬ್ ಉರ್ ರೆಹಮಾನ್, ಕೇನ್ ವಿಲಿಯಮ್ಸನ್, ಭುವನೇಶ್ವರ್ ಕುಮಾರ್.

Story first published: Friday, October 8, 2021, 21:49 [IST]
Other articles published on Oct 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X