For Quick Alerts
ALLOW NOTIFICATIONS  
For Daily Alerts
 

IPL 2021 players retention Live Updates: ಕ್ಷಣ ಕ್ಷಣದ ಮಾಹಿತಿ

IPL 2021 players retention Live Updates and Highlights in Kannada

ಬೆಂಗಳೂರು: 2021ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ಗೆ ಸಂಬಂಧಿಸಿ ಆಟಗಾರರ ಉಳಿಸಿಕೊಳ್ಳುವಿಕೆ ಪ್ರಕ್ರಿಯೆ ಇಂದು ನಡೆಯುತ್ತಿದೆ. ಎಲ್ಲಾ ಎಂಟು ಫ್ರಾಂಚೈಸಿಗಳು ತಾವು ತಂಡದಲ್ಲಿ ಉಳಿಸಿಕೊಳ್ಳುವ, ಬಿಟ್ಟುಕೊಡುವ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಲಿವೆ. ಫೆಬ್ರವರಿ 11ರಂದು ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಏಪ್ರಿಲ್-ಮೇನಲ್ಲಿ 14ನೇ ಆವೃತ್ತಿಯ ಐಪಿಎಲ್ ಆರಂಭಗೊಳ್ಳುವ ನಿರೀಕ್ಷೆಯಿದೆ. ಕಳೆದ ಸೀಸನ್‌ಗೆ ಹೋಲಿಸಿದರೆ ಈ ಬಾರಿ ತಂಡಗಳಲ್ಲಿ ಆಟಗಾರರ ಬದಲಾವಣೆ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್‌ ಸೇರಿ ಪ್ರಮುಖ ತಂಡಗಳು ತಂಡವನ್ನು ಬಲಿಷ್ಠಗೊಳಿಸಿಕೊಳ್ಳುವತ್ತ ಯೋಚಿಸುತ್ತಿವೆ.

Jan 20, 2021, 8:22 pm IST

* ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದಲ್ಲಿ ಉಳಿದವರು: ದಿನೇಶ್ ಕಾರ್ತಿಕ್, ಆಂಡ್ರೆ ರಸ್ಸೆಲ್, ಕಮಲೇಶ್ ನಾಗರ್ಕೋಟಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ನಿತೀಶ್ ರಾಣಾ, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಸಂದೀಪ್ ವಾರಿಯರ್, ಶಿವಂ ಮಾವಿ, ಶುಬ್ಮನ್ ಗಿಲ್, ಸುನೀಲ್ ನರೇನ್, ಇಯಾನ್ ಮೋರ್ಗಾನ್ (ಸಿ), ಪ್ಯಾಟ್ ಕಮಿನ್ಸ್, ರಾಹುಲ್ ತ್ರಿಪಾಠಿ, ವರುಣ್ ಚಕ್ರವರ್ತಿ, ಅಲಿ ಖಾನ್, ಟಿಮ್ ಸೀಫರ್ಟ್.

Jan 20, 2021, 8:22 pm IST

* ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದಿಂದ ಹೊರ ಬಿದ್ದವರು: ಎಂ ಸಿದ್ಧಾರ್ಥ್, ನಿಖಿಲ್ ನಾಯಕ್, ಸಿದ್ಧೇಶ್ ಲಾಡ್, ಕ್ರಿಸ್ ಗ್ರೀನ್, ಟಾಮ್ ಬ್ಯಾಂಟನ್.

Jan 20, 2021, 8:18 pm IST

* ರಾಜಸ್ಥಾನ್‌ ರಾಯಲ್ಸ್ ತಂಡದಲ್ಲಿ ಉಳಿದವರು(retained): ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೊಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಸ್ ಗೋಪಾಲ್, ರಾಹುಲ್ ತೇವಾಟಿಯಾ, ಮಹಿಪಾಲ್ ಲೊಮ್ರೊರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನದ್ಕತ್, ಮಯಾಂಕ್ ಮರ್ಕಾಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನನ್ ವೋಹ್ರಾ, ರಾಬಿನ್ ಉತ್ತಪ್ಪ.

Jan 20, 2021, 8:18 pm IST

* ರಾಜಸ್ಥಾನ್‌ ರಾಯಲ್ಸ್ ತಂಡದಿಂದ ಹೊರಹಾಕಲ್ಪಟ್ಟವರು: ಸ್ಟೀವ್ ಸ್ಮಿತ್, ಅಂಕಿತ್ ರಜಪೂತ್, ಓಶಾನೆ ಥಾಮಸ್, ಆಕಾಶ್ ಸಿಂಗ್, ವರುಣ್ ಅರೋನ್, ಟಾಮ್ ಕರನ್, ಅನಿರುದ್ಧ ಜೋಶಿ, ಶಶಾಂಕ್ ಸಿಂಗ್

Jan 20, 2021, 8:05 pm IST

* ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ಸಿ), ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅನುಕೂಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬೂಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೂರ್ಯಕುಮಾರ್ ಯಾದ್, ಕ್ರಿಸ್‌ ಲಿನ್, ಮೋಹ್ಸಿನ್ ಖಾನ್, ಸೌರಭ್ ತಿವಾರಿ, ಟ್ರೆಂಟ್ ಬೌಲ್ಟ್.

Jan 20, 2021, 8:04 pm IST

ಎಂಐ ಕೈ ಬಿಟ್ಟಿರುವ ಆಟಗಾರರ ಪಟ್ಟಿ: ಮಿಚೆಲ್ ಮೆಕ್‌ಕ್ಲೆನೆಗನ್, ಜೇಮ್ಸ್ ಪ್ಯಾಟಿನ್ಸನ್, ಲಸಿತ್ ಮಾಲಿಂಗ, ನಾಥನ್ ಕೌಲ್ಟರ್-ನೈಲ್, ಶೆರ್ಫೇನ್ ರುದರ್‌ಫೋರ್ಡ್, ದಿಗ್ವಿಜಯ್ ದೇಶ್‌ಮುಖ್, ಪ್ರಿನ್ಸ್ ಬಲ್ವಂತ್ ರೈ ಸಿಂಗ್.

Jan 20, 2021, 7:33 pm IST

* ಸಿಎಸ್‌ಕೆ ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ, ರವೀಂದ್ರ ಜಡೇಜಾ, ಸುರೇಶ್ ರೈನಾ, ಫಾಫ್ ಡು ಪ್ಲೆಸಿಸ್, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಜೋಶ್ ಹ್ಯಾಝಲ್ವುಡ್, ಲುಂಗಿ ಎನ್‌ಗಿಡಿ, ಅಂಬಾಟಿ ರಾಯುಡು, ಕರ್ಣ್ ಶರ್ಮಾ, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ಋತುರಾಜ್ ಗಾಯಕ್ವಾಡ್, ಎನ್‌ ಜಗದೀಶನ್, ಇಮ್ರಾನ್ ತಾಹಿರ್, ದೀಪಕ್ ಚಾಹರ್, ಕೆಎಂ ಆಸಿಫ್, ಆರ್‌ ಸಾಯ್‌ಕಿಶೋರ್.

Jan 20, 2021, 7:33 pm IST

* ಸಿಎಸ್‌ಕೆ ಕೈಬಿಟ್ಟಿರುವ ಆಟಗಾರರು: ಪೀಯೂಷ್ ಚಾವ್ಲಾ, ಕೇದಾರ್ ಜಾಧವ್, ಹರ್ಭಜನ್ ಸಿಂಗ್, ಮುರಳಿ ವಿಜಯ್, ಮೋನು ಕುಮಾರ್ ಸಿಂಗ್, ಶೇನ್ ವಾಟ್ಸನ್ (ನಿವೃತ್ತಿ).

Jan 20, 2021, 7:08 pm IST

* ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಿಂದ ಹೊರಹಾಕಲ್ಪಟ್ಟವರು: ಗ್ಲೆನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಹಾರ್ಡಸ್ ವಿಲಿಯೊನ್, ಜಗದೀಶ್ ಸುಚಿತ್, ಮುಜೀಬ್ ಉರ್ ರೆಹಮಾನ್, ಶೆಲ್ಡನ್ ಕಾಟ್ರೆಲ್, ಜಿಮ್ಮಿ ನೀಶಂ, ಕೃಷ್ಣಪ್ಪ ಗೌತಮ್, ತಜೀಂದರ್ ಸಿಂಗ್

Jan 20, 2021, 7:07 pm IST

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಉಳಿದ ಆಟಗಾರರು: ಕೆಎಲ್ ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರವಾಲ್, ನಿಕೊಲಸ್ ಪೂರನ್, ಮನದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಪ್ರಭ್ ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡನ್, ದರ್ಶನ್ ನಲ್ಕಾಂಡೆ, ರವಿ ಬಿಷ್ನೋಯಿ, ಮುರುಗನ್ ಅಶ್ವಿನ್, ಅರ್ಷ್ ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಇಶಾನ್ ಪೊರೆಲ್.

Jan 20, 2021, 6:48 pm IST

ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್ (ಸಿ), ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಆವೇಶ್ ಖಾನ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಡಾ, ಪೃಥ್ವಿ ಶಾ, ಆರ್ ಅಶ್ವಿನ್, ರಿಷಭ್ ಪಂತ್, ಶಿಖರ್ ಧವನ್, ಲಲಿತ್ ಯಾದವ್, ಮಾರ್ಕಸ್ ಸ್ಟೊಯ್ನಿಸ್, ಶಿಮ್ರಾನ್ ಹೆಟ್ಮೈಯರ್, ಡೇನಿಯಲ್ ಸ್ಯಾಮ್ಸ್, ಅನ್ರಿಕ್ ನಾರ್ಟ್ಜೆ

Jan 20, 2021, 6:48 pm IST

* ಡೆಲ್ಲಿ ಕ್ಯಾಪಿಟಲ್ಸ್ ಬಿಟ್ಟುಕೊಟ್ಟಿರುವ ಆಟಗಾರರು: ಅಲೆಕ್ಸ್ ಕ್ಯಾರಿ, ಕೀಮೋ ಪಾಲ್, ಸಂದೀಪ್ ಲಮಿಚಾನೆ, ತುಷಾರ್ ದೇಶಪಾಂಡೆ, ಮೋಹಿತ್ ಶರ್ಮಾ

Jan 20, 2021, 6:24 pm IST

* ಸನ್ ರೈಸರ್ಸ್ ಹೈದರಾಬಾದ್ ಬಿಟ್ಟುಕೊಟ್ಟಿರುವ ಆಟಗಾರರು: ಸಂಜಯ್ ಯಾದವ್, ಬಿ ಸಂದೀಪ್, ಬಿಲ್ಲಿ ಸ್ಟಾನ್ಲೇಕ್, ಫ್ಯಾಬಿಯನ್ ಅಲೆನ್, ಯಾರ್ರಾ ಪೃಥ್ವಿರಾಜ್.

Jan 20, 2021, 6:23 pm IST

* ಸನ್ ರೈಸರ್ಸ್ ಹೈದರಾಬಾದ್ ಉಳಿಸಿಕೊಂಡಿರುವ ಆಟಗಾರರು: ಡೇವಿಡ್ ವಾರ್ನರ್ (ಸಿ), ಅಭಿಷೇಕ್ ಶರ್ಮಾ, ಬೆಸಿಲ್ ಥಂಪಿ, ಭುವನೇಶ್ವರ್ ಕುಮಾರ್, ಜಾನಿ ಬೈರ್‌ಸ್ಟೋವ್, ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ಮೊಹಮ್ಮದ್ ನಬಿ, ರಶೀದ್ ಖಾನ್, ಸಂದೀಪ್ ಶರ್ಮಾ, ಶಹಬಾಜ್ ನದೀಮ್, ಶ್ರೀವತ್ಸ್ ಗೋಸ್ವಾಮಿ, ಸಿದ್ದಾರ್ಥ್ ಕೌಲ್, ಖಲೀಲ್ ಅಹ್ಮದ್, ಟಿ. ನಟರಾಜನ್, ವಿಜಯ್ ಶಂಕರ್, ವೃದ್ಧಿಮಾನ್ ಸಹಾ, ಅಬ್ದುಲ್ ಸಮದ್, ಮಿಚೆಲ್ ಮಾರ್ಷ್, ಪ್ರಿಯಮ್ ಗರ್ಗ್, ವಿರಾಟ್ ಸಿಂಗ್.

Jan 20, 2021, 6:18 pm IST

* ಪಂಜಾಬ್‌ ತಂಡ ಕೈ ಬಿಟ್ಟಿರುವ ಆಟಗಾರರ ಪಟ್ಟಿ: ಗ್ಲೆನ್ ಮ್ಯಾಕ್ಸ್‌ವೆಲ್, ಶೆಲ್ಡನ್ ಕಾಟ್ರೆಲ್, ಕೆ ಗೌತಮ್, ಮುಜೀಬ್ ಉರ್ ರಹಮಾನ್, ಜಿಮ್ಮಿ ನೀಶಮ್, ಹಾರ್ಡಸ್ ವಿಲ್ಜೋಯೆನ್ ಮತ್ತು ಕರುಣ್ ನಾಯರ್

Jan 20, 2021, 6:16 pm IST

* ಆರ್‌ಸಿಬಿ ಬಿಟ್ಟುಕೊಟ್ಟಿರುವ ಆಟಗಾರರ ಪಟ್ಟಿ: ಕ್ರಿಸ್ ಮೋರಿಸ್, ಆ್ಯರನ್ ಫಿಂಚ್, ಮೊಯೀನ್ ಅಲಿ, ಇಸುರು ಉದಾನಾ, ಡೇಲ್ ಸ್ಟೇನ್, ಶಿವಮ್ ದೂಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಮನ್, ಪಾರ್ಥಿವ್ ಪಟೇಲ್.

Jan 20, 2021, 6:12 pm IST

* ಗ್ಲೆನ್ ಮ್ಯಾಕ್ಸ್‌ವೆಲ್ ಬಿಟ್ಟುಕೊಟ್ಟ ಕಿಂಗ್ಸ್ XI ಪಂಜಾಬ್‌

Jan 20, 2021, 5:50 pm IST

ಆರ್‌ಸಿಬಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಆಡಮ್ ಜಂಪಾ, ಶಹಬಾಜ್ ಅಹ್ಮದ್, ಜೋಶ್ ಫಿಲಿಪ್, ಕೇನ್ ರಿಚರ್ಡ್ಸನ್, ಪವನ್ ದೇಶಪಾಂಡೆ.

Jan 20, 2021, 4:22 pm IST

* ಸಂಜೆ 6 ಗಂಟೆಯಿಂದ ಆಟಗಾರರ ಉಳಿಸಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ

Story first published: Wednesday, January 20, 2021, 20:22 [IST]
Other articles published on Jan 20, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+