ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಐಪಿಎಲ್‌ನಲ್ಲಿ 28ನೇ ಅರ್ಧ ಶತಕ ಚಚ್ಚಿದ ಕೆಎಲ್ ರಾಹುಲ್

IPL 2021: Pujab Kings KL Rahul smashes 28th IPL half century

ದುಬೈ: ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಯಪಿಎಲ್‌)ನಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಐಪಿಎಲ್‌ನಲ್ಲಿ ರಾಹುಲ್ 28ನೇ ಅರ್ಧ ಶತಕ ಬಾರಿಸಿದ್ದಾರೆ. ಶುಕ್ರವಾರ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಹುಲ್ 28ನೇ ಅರ್ಧ ಶತಕ ಪೂರೈಸಿದರು.

ಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆಸೂರ್ಯಕುಮಾರ್ ಯಾದವ್ ಕೆಟ್ಟ ಫಾರ್ಮ್ ಬಗ್ಗೆ ಮೌನ ಮುರಿದ ಕೋಚ್ ಮಹೇಲಾ ಜಯವರ್ಧನೆ

ಶುಕ್ರವಾರ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ 45ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಹುಲ್ 67+ ರನ್ ಗಳಿಸಿದ್ದಾರೆ. 92ನೇ ಐಪಿಎಲ್ ಪಂದ್ಯದಲ್ಲಿ ರಾಹುಲ್ ಈ ಸಾಧನೆ ಮಾಡಿದ್ದಾರೆ.

ಟಾಸ್ ಸೋತು ಬೌಲಿಂಗ್‌ಗೆ ಇಳಿಸಲ್ಪಟ್ಟ ಕೋಲ್ಕತ್ತಾ ನೈಟ್ ರೈಡರ್ಸ್ ವೆಂಕಟೇಶ್ ಐಯ್ಯರ್ 67, ಶುಬ್ಮನ್ ಗಿಲ್ 7, ರಾಹುಲ್ ತ್ರಿಪಾಠಿ 34, ನಿರೀಶ್ ರಾಣಾ 31, ಇಯಾನ್ ಮಾರ್ಗನ್ 2, ದಿನೇಶ್ ಕಾರ್ತಿಕ್ 11, ಟಿಮ್ ಸೀಫರ್ಟ್ 2, ಸುನಿಲ್ ನರೈನ್ 3 ರನ್‌ನೊಂದಿಗೆ 20 ಓವರ್‌ಗೆ 7 ವಿಕೆಟ್‌ ಕಳೆದು 165 ರನ್ ಗಳಿಸಿತ್ತು.

ಕ್ರಿಸ್‌ಗೇಲ್‌ರನ್ನು ಪಂಜಾಬ್ ಕಿಂಗ್ಸ್ ಬಳಸಿ ಎಸೆದಿದೆ: ಕೆವಿನ್ ಪೀಟರ್ಸನ್

ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ಕೆಎಲ್ ರಾಹುಲ್ 67 (55 ಎಸೆತ), ಮಯಾಂಕ್ ಅಗರ್ವಾಲ್ 40, ನಿಕೋಲಸ್ ಪೂರನ್ 12, ಐಡನ್ ಮಾರ್ಕ್ರಮ್ 18, ದೀಪಕ್ ಹೂಡ 3, ಶಾರುಖ್ ಖಾನ್ ಅಜೇಯ 22 ರನ್‌ನೊಂದಿಗೆ 19.3 ಓವರ್‌ಗೆ 3 ವಿಕೆಟ್ ಕಳೆದು 168 ರನ್ ಗಳಿಸಿತು.

29ರ ಹರೆಯದ ಕೆಎಲ್ ರಾಹುಲ್ 40 ಟೆಸ್ಟ್‌ ಪಂದ್ಯಗಳಲ್ಲಿ 2321 ರನ್, 38 ಏಕದಿನ ಪಂದ್ಯದಲ್ಲಿ 1509 ರನ್, 48 ಟಿ20ಐ ಪಂದ್ಯಗಳಲ್ಲಿ 1557 ಮತ್ತು 92 ಐಪಿಎಲ್ ಪಂದ್ಯಗಳಲ್ಲಿ 3126+ ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ 2 ಅರ್ಧ ಶತಕಗಳನ್ನೂ ಗಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸಂದೇಶ ಬರೆದ ಡೇವಿಡ್ ವಾರ್ನರ್ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಸಂದೇಶ ಬರೆದ ಡೇವಿಡ್ ವಾರ್ನರ್

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI
ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆ), ಟಿಮ್ ಸೀಫರ್ಟ್, ಸುನಿಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ವರುಣ್ ಚಕ್ರವರ್ತಿ.
ಬೆಂಚ್: ಲಾಕಿ ಫರ್ಗುಸನ್, ಸಂದೀಪ್ ವಾರಿಯರ್, ಪ್ರಸಿಧ್ ಕೃಷ್ಣ, ಆಂಡ್ರೆ ರಸೆಲ್, ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ.

ತ್ರಿಪಾಟಿ ಹಿಡಿದ ಕ್ಯಾಚ್ ನಿಂದ Kl Rahul ಔಟ್ ಆಗ್ಲಿಲ್ಲ ಯಾಕೆ? | Oneindia Kannada

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (ಸಿ & ವಿಕೆ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಾರುಖ್ ಖಾನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.
ಬೆಂಚ್: ಹರ್ ಪ್ರೀತ್ ಬ್ರಾರ್, ಮನ್ ದೀಪ್ ಸಿಂಗ್, ಮೊಯ್ಸಿಸ್ ಹೆನ್ರಿಕ್ಸ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್, ಜಲಜ್ ಸಕ್ಸೇನಾ, ಮುರುಗನ್ ಅಶ್ವಿನ್, ಸರ್ಫರಾಜ್ ಖಾನ್, ಸೌರಭ್ ಕುಮಾರ್, ಇಶಾನ್ ಪೊರೆಲ್, ಉತ್ಕರ್ಶ್ ಸಿಂಗ್, ದರ್ಶನ್ ನಲ್ಕಂಡೆ, ಪ್ರಭಸಿಮ್ರಾನ್ ಸಿಂಗ್.

Story first published: Saturday, October 2, 2021, 0:45 [IST]
Other articles published on Oct 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X