Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಚೆನ್ನೈಗೆ ಸುಲಭ ರನ್ ಗುರಿ ನೀಡಿದ ಪಂಜಾಬ್

IPL 2021: Punjab Kings vs Chennai Super Kings, 8th Match, First half Updates

ಚೆನ್ನೈ: ಚೆನ್ನೈಯ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ (ಏಪ್ರಿಲ್ 16) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 8ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಇದರಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಎದುರಾಳಿಗೆ 107 ರನ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್ ಕಿಂಗ್ಸ್‌ನ ಬ್ಯಾಟಿಂಗ್‌ ವಿಭಾಗದಿಂದ ನೀರಸ ಪ್ರದರ್ಶನ ಕಾಣಸಿಕ್ಕಿತು. ಶಾರುಖ್ ಖಾನ್ 47 (36), ಜಾಯೆ ರಿಚರ್ಡ್ಸನ್ 15, ಕ್ರಿಸ್ ಗೇಲ್ 10, ದೀಪಕ್ ಹೂಡಾ 10, ಕೆಎಲ್ ರಾಹುಲ್ 5, ಮೊಹಮ್ಮದ್ ಶಮಿ 9 ರನ್ ಸೇರಿಸಿದರು.

1
50816

ಪಂಜಾಬ್ ತಂಡ 20 ಓವರ್‌ಗೆ 8 ವಿಕೆಟ್ ನಷ್ಟದಲ್ಲಿ 106 ರನ್ ಗಳಿಸಿತ್ತು. ಪಂಜಾಬ್ ಇನ್ನಿಂಗ್ಸ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ದೀಪಕ್ ಚಾಹರ್ 13 ರನ್‌ಗೆ 4 ವಿಕೆಟ್ ಪಡೆದು ಪಾರಮ್ಯ ಮೆರೆದರು. ಇನ್ನು ಸ್ಯಾಮ್ ಕರನ್ 1, ಮೊಯೀನ್ ಅಲಿ 1, ಡ್ವೇನ್ ಬ್ರಾವೋ 1 ವಿಕೆಟ್‌ನಿಂದ ಗಮನ ಸೆಳೆದರು.

ಚೆನ್ನೈ ಸೂಪರ್ ಕಿಂಗ್ಸ್‌ ಪ್ಲೇಯಿಂಗ್ XI
ರುತುರಾಜ್ ಗಾಯಕ್ವಾಡ್, ಪಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ / ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.

ಪಂಜಾಬ್ ಕಿಂಗ್ಸ್‌ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.

Story first published: Friday, April 16, 2021, 21:12 [IST]
Other articles published on Apr 16, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+