ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಪಂಜಾಬ್ vs ಡೆಲ್ಲಿ, ಪ್ಲೇಯಿಂಗ್ XI, Live ಸ್ಕೋರ್‌

IPL 2021: Punjab Kings vs Delhi Capitals, 29th Match, Playing XI, Live Score

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ದುಕೊಂಡಿದೆ.

ಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲುಪಂಜಾಬ್ ಕಿಂಗ್ಸ್ ನಾಯಕ ಕೆಎಲ್ ರಾಹುಲ್ ಆಸ್ಪತ್ರೆಗೆ ದಾಖಲು

ಪಂಜಾಬ್ ಕಿಂಗ್ಸ್‌ ತಂಡ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ 7ರಲ್ಲಿ 5 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಆಡುತ್ತಿಲ್ಲ. ರಾಹುಲ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೋರ್ವ ಕನ್ನಡಿಗ ಮಯಾಂಕ್ ಅರ್ಗವಾಲ್ ನಾಯಕತ್ವ ವಹಿಸಿಕೊಂಡಿದ್ದಾರೆ.

1
50837

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆ / ಸಿ), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮೈಯರ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕಾಗಿಸೊ ರಬಾಡ, ಇಶಾಂತ್ ಶರ್ಮಾ, ಅವೇಶ್ ಖಾನ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಮಯಾಂಕ್ ಅಗರ್ವಾಲ್ (ಸಿ), ಪ್ರಭ್ಸಿಮ್ರಾನ್ ಸಿಂಗ್ (ವಿಕೆ), ಕ್ರಿಸ್ ಗೇಲ್, ಡೇವಿಡ್ ಮಲನ್, ದೀಪಕ್ ಹೂಡಾ, ಶಾರುಖ್ ಖಾನ್, ಹರ್ಪ್ರೀತ್ ಬ್ರಾರ್, ಕ್ರಿಸ್ ಜೋರ್ಡಾನ್, ರಿಲೆ ಮೆರೆಡಿತ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ.

Story first published: Sunday, May 2, 2021, 19:29 [IST]
Other articles published on May 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X