Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಪಂಜಾಬ್ vs ಮುಂಬೈ, ಪ್ಲೇಯಿಂಗ್ ‍XI, ಅಪ್‌ಡೇಟ್ಸ್

IPL 2021:Punjab Kings vs Mumbai indians, Match 17, Updates

ಐಪಿಎಲ್ ಅಂಗಳದಲ್ಲಿ ಇಂದು 17ನೇ ಹಣಾಹಣಿ ನಡೆಯುತ್ತಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಪಂಜಾಬ್ ಕಿಂಗ್ಸ್ ಸವಾಲನ್ನು ಒಡ್ಡುತ್ತಿದೆ. ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಮುಂಬೈ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಮೊದಲ ಪಂದ್ಯವನ್ನು ಹೊರತು ಪಡಿಸಿ ಉಳಿದ ಮೂರು ಪಂದ್ಯಗಳನ್ನು ಸೋತಿರುವ ರಾಹುಲ್ ಪಡೆಗೆ ಇಂದಿನ ಪಂದ್ಯದ ಗೆಲುವು ಅತಿ ಮುಖ್ಯವಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಮುರುಗನ್ ಅಶ್ವಿನ್ ಬದಲಿಗೆ ರವಿ ಬಿಶ್ನೋಯ್ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರೂ ನಾನು ಮೊದಲಿಗೆ ಬ್ಯಾಟಿಂಗ್‌ಅನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದಿದ್ದಾರೆ. ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಯಾಔಉದೇ ಬದಲಾವನೆಯನ್ನೂ ಮುಂಬೈ ಇಂಡಿಯನ್ಸ್ ಮಾಡಿಕೊಂಡಿಲ್ಲ. ಹಿಂದಿನ ಪಂದ್ಯದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ಪಂಜಾಬ್ ಕಿಂಗ್ಸ್ ಆಡುವ ಬಳಗ:

ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಮೊಯಿಸಸ್ ಹೆನ್ರಿಕ್ಸ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ಫ್ಯಾಬಿಯನ್ ಅಲೆನ್, ರವಿ ಬಿಶ್ನೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್

ಮುಂಬೈ ಇಂಡಿಯನ್ಸ್ ಆಡುವ ಬಳಗ:

ಮುಂಬೈ ವಿರುದ್ಧ ಗೆದ್ದ ನಂತರ KL Rahul ಹೇಳಿದ್ದು ಒಂದೇ ಮಾತು | Oneindia Kannada

ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ಜಯಂತ್ ಯಾದವ್, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೋಲ್ಟ್

Story first published: Friday, April 23, 2021, 19:20 [IST]
Other articles published on Apr 23, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+