Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಪಂಜಾಬ್ vs ಬೆಂಗಳೂರು, ಪ್ಲೇಯಿಂಗ್ XI, Live ಸ್ಕೋರ್‌

IPL 2021: Punjab Kings vs Royal Challengers Bangalore, 26th Match, Playing XI, Updates

ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಬೆಂಗಳೂರು ಬೌಲಿಂಗ್ ಆಯ್ದುಕೊಂಡಿದೆ.

ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಆಡಿರುವ 6 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಐಪಿಎಲ್ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6ರಲ್ಲಿ 5 ಪಂದ್ಯ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನದಲ್ಲಿದೆ.

1
50834

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆ), ಶಹಬಾಜ್ ಅಹ್ಮದ್, ಡೇನಿಯಲ್ ಸ್ಯಾಮ್ಸ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆ, ಸಿ), ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಪ್ರಭ್‌ಸಿಮ್ರಾನ್ ಸಿಂಗ್, ಶಾರುಖ್ ಖಾನ್, ಕ್ರಿಸ್ ಜೋರ್ಡಾನ್, ರಿಲೆ ಮೆರೆಡಿತ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಹರ್ಪ್ರೀತ್ ಬ್ರಾರ್.

Story first published: Friday, April 30, 2021, 19:29 [IST]
Other articles published on Apr 30, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+