Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ರಾಜಸ್ಥಾನ್ vs ಡೆಲ್ಲಿ, ಪ್ಲೇಯಿಂಗ್ XI, Live ಅಪ್‌ಡೇಟ್ಸ್‌

IPL 2021: Rajasthan Royals vs Delhi Capitals, Match 7, Updates

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂ ಇಂದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 7ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ರಾಜಸ್ಥಾನ್ ಬೌಲಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.

ಎರಡೂ ತಂಡಗಳಿಗೂ ಯುವ ಬ್ಯಾಟ್ಸ್‌ಮನ್‌ಗಳ ನಾಯಕತ್ವ ವಹಿಸಿಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್‌ಗೆ ಸಂಜು ಸ್ಯಾಮ್ಸನ್ ನಾಯಕತ್ವ ವಹಿಸಿಕೊಂಡಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್‌ಗೆ ರಿಷಭ್ ಪಂತ್ ನಾಯಕತ್ವ ವಹಿಸಿಕೊಂಡಿದ್ದಾರೆ. ಆರಂಭಿಕ ಪಂದ್ಯದಲ್ಲಿ ರಾಜಸ್ಥಾನ್ ಸೋತಿದ್ದರೆ, ಗೆಲ್ಲಿ ತಂಡ ಚೆನ್ನೈ ವಿರುದ್ಧ ಗೆದ್ದಿತ್ತು.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಮನ್ ವೊಹ್ರಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ / c), ಡೇವಿಡ್ ಮಿಲ್ಲರ್, ಜೋಸ್ ಬಟ್ಲರ್, ಶಿವಮ್ ದೂಬೆ, ರಿಯಾನ್ ಪರಾಗ್, ರಾಹುಲ್ ತೆವಟಿಯಾ, ಕ್ರಿಸ್ ಮೋರಿಸ್, ಚೇತನ್ ಸಕರಿಯಾ, ಜಯದೇವ್ ಉನಾದ್ಕತ್, ಮುಸ್ತಾಫಿಜುರ್ ರಹಮಾನ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಪೃಥ್ವಿ ಶಾ, ಶಿಖರ್ ಧವನ್, ರಿಷಭ್ ಪಂತ್ (ವಿಕೆಟ್ ಕೀಪರ್ / ಸಿ), ಅಜಿಂಕ್ಯ ರಹಾನೆ, ಮಾರ್ಕಸ್ ಸ್ಟೋಯಿನಿಸ್, ಕ್ರಿಸ್ ವೋಕ್ಸ್, ರವಿಚಂದ್ರನ್ ಅಶ್ವಿನ್, ಲಲಿತ್ ಯಾದವ್, ಕಾಗಿಸೊ ರಬಾಡ, ಟಾಮ್ ಕರನ್, ಆವೇಶ್ ಖಾನ್.

Story first published: Thursday, April 15, 2021, 19:15 [IST]
Other articles published on Apr 15, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+