Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಜೈಸ್ವಾಲ್, ಮಹಿಪಾಲ್ ಸ್ಫೋಟಕ ಬ್ಯಾಟಿಂಗ್‌, ಪಂಜಾಬ್‌ಗೆ 186 ರನ್ ಗುರಿ

IPL 2021: Rajasthan Royals vs Punjab Kings, 32nd Match, 1st Innings Updates

ದುಬೈ: ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದು ಬ್ಯಾಟಿಂಗ್ ಮುಗಿಸಿರುವ ರಾಜಸ್ಥಾನ್ ರಾಯಲ್ಸ್ ಎದುರಾಳಿಗೆ 186 ರನ್ ಗುರಿ ನೀಡಿದೆ.

ಬ್ಯಾಟಿಂಗ್‌ಗೆ ಇಳಿದ ರಾಜಸ್ಥಾನ್ ರಾಯಲ್ಸ್ ತಂಡ, ಎವಿನ್ ಲೆವಿಸ್ 36, ಯಶಸ್ವಿ ಜೈಸ್ವಾಲ್ 49, ಸಂಜು ಸ್ಯಾಮ್ಸನ್ 4, ಲಿಯಾಮ್ ಲಿವಿಂಗ್‌ಸ್ಟೋನ್ 25, ರಿಯಾನ್ ಪರಾಗ್ 4, ಮಹಿಪಾಲ್ ಲೋಮ್ರರ್ 43, ರಾಹುಲ್ ತೆವಾಟಿಯಾ 2, ಕ್ರಿಸ್ ಮೋರಿಸ್ 5, ಚೇತನ್ ಸಕಾರಿಯಾ 7, ಕಾರ್ತಿಕ್ ತ್ಯಾಗಿ 1 ರನ್‌ನೊಂದಿಗೆ 20 ಓವರ್‌ ಎಲ್ಲಾ ವಿಕೆಟ್ ಕಳೆದು 185 ರನ್ ಬಾರಿಸಿದೆ.

ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ vs ಪಂಜಾಬ್ ಕಿಂಗ್ಸ್, Live ಸ್ಕೋರ್‌

1
50840

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (ಡಬ್ಲ್ಯೂ/ಸಿ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಇಶಾನ್ ಪೊರೆಲ್, ಆದಿಲ್ ರಶೀದ್, ಹರ್‌ಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಎವಿನ್ ಲೂಯಿಸ್, ಸಂಜು ಸ್ಯಾಮ್ಸನ್ (ಡಬ್ಲ್ಯೂ/ಸಿ), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲಾಮ್ರರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಮುಸ್ತಫಿಜುರ್ ರೆಹಮಾನ್, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ.

Story first published: Tuesday, September 21, 2021, 21:49 [IST]
Other articles published on Sep 21, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+