ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ರಾಜಸ್ಥಾನ್ vs ಪಂಜಾಬ್, Live ಸ್ಕೋರ್‌, ಅಪ್‌ಡೇಟ್ಸ್

IPL 2021: Rajasthan Royals vs Punjab Kings, 32nd Match, toss report, Live Score, Updates

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಪಂದ್ಯಗಳು ಸೆಪ್ಟೆಂಬರ್ 19ರಿಂದ ಆರಂಭಗೊಂಡಿವೆ. 32ನೇ ಪಂದ್ಯವಾಗಿ ಇಂದು (ಸೆಪ್ಟೆಂಬರ್ 21) ಮಾಜಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ದುಕೊಂಡಿದೆ.

ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ನಿ‍ಷೇಧಿಸಿದ ತಾಲಿಬಾನ್ ಸರ್ಕಾರ: ಕೊಟ್ಟ ಕಾರಣ ಏನ್‌ ಗೊತ್ತಾ?!ಅಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ನಿ‍ಷೇಧಿಸಿದ ತಾಲಿಬಾನ್ ಸರ್ಕಾರ: ಕೊಟ್ಟ ಕಾರಣ ಏನ್‌ ಗೊತ್ತಾ?!

ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್‌ನಲ್ಲಿ ಒಟ್ಟು 22 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ರಾಜಸ್ತಾನ್ ರಾಯಲ್ಸ್ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ 10 ಪಂದ್ಯಗಳಲ್ಲಿ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ರಾಜಸ್ಥಾನ್ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಐಪಿಎಲ್ 2021: ರಾಜಸ್ಥಾನ್ vs ಪಂಜಾಬ್, Live ಸ್ಕೋರ್‌ಕಾರ್ಡ್

1
50840

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (ಡಬ್ಲ್ಯೂ/ಸಿ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಇಶಾನ್ ಪೊರೆಲ್, ಆದಿಲ್ ರಶೀದ್, ಹರ್‌ಪ್ರೀತ್ ಬ್ರಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ಎವಿನ್ ಲೂಯಿಸ್, ಸಂಜು ಸ್ಯಾಮ್ಸನ್ (ಡಬ್ಲ್ಯೂ/ಸಿ), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲಾಮ್ರರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಮುಸ್ತಫಿಜುರ್ ರೆಹಮಾನ್, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ.

Story first published: Tuesday, September 21, 2021, 19:18 [IST]
Other articles published on Sep 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X