Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ರಾಜಸ್ಥಾನ್ vs ಪಂಜಾಬ್, ಪ್ಲೇಯಿಂಗ್ XI, Live ಅಪ್‌ಡೇಟ್ಸ್‌

IPL 2021: Rajasthan Royals vs Punjab Kings, 4th Match, Live Updates

ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್ 12) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 4ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ 4 ರನ್ ಜಯ ಗಳಿಸಿದೆ. ಆರ್‌ಆರ್ ನಾಯಕ ಸಂಜು ಸ್ಯಾಮ್ಸನ್ ವೀರೋಚಿತ ಹೋರಾಟದ ಹೊರತಾಗಿಯೂ ರಾಜಸ್ಥಾನ್ ಶರಣಾಗಿದೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಪಂಜಾಬ್ ಇನ್ನಿಂಗ್ಸ್‌ನಲ್ಲಿ ರಾಜಸ್ಥಾನ್‌ನ ಚೇತನ್ ಸಕರಿಯಾ 3, ಕ್ರಿಸ್ ಮೋರಿಸ್ 2, ರಿಯನ್ ಪರಾಗ್ 1 ವಿಕೆಟ್ ಪಡೆದರೆ, ರಾಜಸ್ಥಾನ್ ಇನ್ನಿಂಗ್ಸ್‌ನಲ್ಲಿ ಪಂಜಾಬ್‌ನ ಮೊಹಮ್ಮದ್ ಶಮಿ 2, ಜಾಯೆ ರಿಚರ್ಡ್ಸನ್ 1, ಅರ್ಷ್‌ದೀಪ್ ಸಿಂಗ್ 3, ರಿಲೆ ಮೆರಿಡಿತ್ 1 ವಿಕೆಟ್‌ನೊಂದಿಗೆ ಗಮನ ಸೆಳೆದರು. ಸಂಜು ಸ್ಯಾಮ್ಸನ್ ಪಂದ್ಯಶ್ರೇಷ್ಠರೆನಿಸಿದರು.

ರಾಜಸ್ಥಾನ್ ರಾಯಲ್ಸ್ vs ಪಂಜಾಬ್ ಕಿಂಗ್ಸ್ ಪಂದ್ಯದ ಸ್ಕೋರ್‌ಕಾರ್ಡ್

1
50812

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಜೋಸ್ ಬಟ್ಲರ್ (ವಿಕೆ), ಮನನ್ ವೊಹ್ರಾ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್ (ಸಿ), ರಿಯಾನ್ ಪರಾಗ್, ಶಿವಮ್ ದೂಬೆ, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಶ್ರೇಯಾಸ್ ಗೋಪಾಲ್, ಚೇತನ್ ಸಕರಿಯಾ, ಮುಸ್ತಾಫಿಜುರ್ ರಹಮಾನ್.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.

Story first published: Tuesday, April 13, 2021, 2:06 [IST]
Other articles published on Apr 13, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+